Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು
ದೇಶಪ್ರಮುಖ

ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು

Share
1 Min Read
SHARE

newsics.com

ಮಯನ್ಮಾರ್ ಹಾಗೂ ಥೈಲ್ಯಾಂಡ್‌ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅವಶೇಷಗಳಡಿ ಸಿಲುಕಿದ್ದ ಅನೇಕರು ಪ್ರಾಣ ಬಿಟ್ಟಿದ್ದು, ಸದ್ಯದ ಮಾಹಿತಿ ಪ್ರಕಾರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,000ಕ್ಕೂ ಹೆಚ್ಚಾಗಿದೆ.

ಮಯನ್ಮಾರ್‌ಗಿಂತಲೂ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಅಧಿಕ ಅನಾಹುತ ನಡೆದಿದೆ. ಇಲ್ಲಿ ಅವಶೇಷಗಳಡಿ ಸಿಲುಕಿದ್ದವರ ಶವಗಳು ಸಿಕ್ಕಿದ್ದರಿಂದ ಸಾವು- ನೋವಿನ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಗಾಯಾಳುಗಳಿಗೆ ರಕ್ತದಾನ ಮಾಡುವಂತೆ ಸೇನೆ ಮನವಿ ಮಾಡಿಕೊಂಡಿದೆ. ಬದುಕುಳಿದವರ ಚಿಕಿತ್ಸೆಗೆ ಭಾರತ 15 ಟನ್ ರಕ್ಷಣಾ ಸಾಮಗ್ರಿಯನ್ನು ಈಗಾಗಲೇ ಕಳುಹಿಸಿದೆ.

ಪ್ರಬಲ ಭೂಕಂಪದ ಮಧ್ಯೆ ಬ್ಯಾಂಕಾಂಕ್‌ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಎಂಎಲ್‌ಸಿ ಮರಿತಿಬ್ಬೆಗೌಡ ಮಗಳು, ಅಳಿಯ ಮತ್ತು ಮೊಮ್ಮಗ ಕಳೆದ ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಬ್ಯಾಂಕಾಂಕ್‌ಗೆ ಈ ಕುಟುಂಬ ತೆರಳಿತ್ತು. ಇವರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಮಯನ್ಮಾರ್, ಥೈಲ್ಯಾಂಡ್‌ ಭೂಕಂಪದ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೆಲವು ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ರಾಜ್ಯ ಸರ್ಕಾರಕ್ಕಿದೆ. ಯಾರಿಗೂ ತೊಂದರೆ ಆಗಿರುವ ಮಾಹಿತಿ ಬಂದಿಲ್ಲ ಎಂದಿದ್ದಾರೆ.

ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್

TAGGED:Myanmar-Thailand earthquake.. more than 1000 dead
Share This Article
Facebook Twitter Copy Link Print
Previous Article ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್
Next Article Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?