Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Good News ನರೇಗಾ ಕಾರ್ಮಿಕರಿಗೆ ಸಿಹಿ ಸುದ್ದಿ : ಕೂಲಿ ಹೆಚ್ಚಿಸಿದ ಕೇಂದ್ರ ಸರ್ಕಾರ
ದೇಶ

Good News ನರೇಗಾ ಕಾರ್ಮಿಕರಿಗೆ ಸಿಹಿ ಸುದ್ದಿ : ಕೂಲಿ ಹೆಚ್ಚಿಸಿದ ಕೇಂದ್ರ ಸರ್ಕಾರ

Share
1 Min Read
SHARE

newsics.com

ಏ.01 ರಿಂದ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು 370/- ರೂ. ಗೆ ಹೆಚ್ಚಳವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ನೀಡುತ್ತಿರುವ 349/-ರೂ. ಗಳಿಂದ 370/- ರೂ. ಗಳಿಗೆ ಹೆಚ್ಚಿಸಲಾಗಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು. ಏ.1ರಿಂದ ಅನ್ವಯವಾಗುವಂತೆ ಪಾವತಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ.

ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳವರೆಗೆ ನರೇಗಾ ಕೆಲಸದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

https://www.newsics.com/2025/03/29/bbmp-presents-a-big-budget-for-the-first-time-a-huge-gift-to-brand-bangalore/

TAGGED:#NREGA #workers #Centralgovernment #wages #goodnews
Share This Article
Facebook Twitter Copy Link Print
Previous Article ಕಸದ ಲಾರಿಗೆ ಬೈಕ್ ಡಿಕ್ಕಿ: 10 ವರ್ಷದ ಬಾಲಕ ಸಾವು
Next Article ಮೊದಲ ಬಾರಿಗೆ ಜಿಐ ಟ್ಯಾಗ್ ಇರುವ ಕಾಫಿ ಡ್ರಿಪ್ ಬ್ಯಾಗ್‌ ಬಿಡುಗಡೆ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?