Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramya-Aishwarya: ಡಿಕೆಶಿ ಮಗಳು ಐಶ್ವರ್ಯ ಜೊತೆ ‘ಆ ದಿನಗಳನ್ನು’ ನೆನಪಿಸಿಕೊಂಡ ರಮ್ಯಾ
ಕರ್ನಾಟಕಪ್ರಮುಖಮನರಂಜನೆ

Ramya-Aishwarya: ಡಿಕೆಶಿ ಮಗಳು ಐಶ್ವರ್ಯ ಜೊತೆ ‘ಆ ದಿನಗಳನ್ನು’ ನೆನಪಿಸಿಕೊಂಡ ರಮ್ಯಾ

Share
1 Min Read
SHARE

newsics.com

ಡಿಕೆಶಿ ಮಗಳ ಟಾಕಿಂಗ್ ಸ್ಟೈಲ್, ಜ್ಞಾನಕ್ಕೆ ಅನೇಕರು ಫಿದಾ ಆಗಿದ್ದಾರೆ. ಎಸ್‌ಎಂ ಕೃಷ್ಣ ಅವರ ಮೊಮ್ಮಗನ ಕೈಹಿಡಿದ ಐಶ್ವರ್ಯಾ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಇದೀಗ ತನ್ನದೇ ಯೂಟ್ಯೂಬ್ ಚಾನೆಲ್ ತೆರೆದಿದ್ದಾರೆ. ಬಡ್ಡಿ ಬೇಂಚ್ ಎನ್ನುವ ಕಾನ್ಸೆಪ್ಟ್ ನಲ್ಲಿ ಟಾಕ್ ಶೋ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಥಿತಿಯಾಗಿ ನಟಿ ರಮ್ಯಾ ಭಾಗಿಯಾಗಿದ್ರು. ಶೀಘ್ರದಲ್ಲೇ ಸಂಪೂರ್ಣ ಎಪಿಸೋಡ್ ರಿಲೀಸ್ ಆಗಲಿದೆ.

ಆ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿರುವ ರಮ್ಯಾ, ಐಶ್ವರ್ಯಾ ಡಿಕೆಎಸ್‌ ಹೆಗ್ಡೆ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡು, ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಸಾಧನೆ ಶಿಖರವೇರಿದ ಐಶ್ವರ್ಯಾ ಅವರನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕೊಂಡಾಡಿದ್ದಾರೆ.

ಮೈ ಸ್ವೀಟ್ ಐಶು, ನೀನು ಅದ್ಭುತ ಮಹಿಳೆಯಾಗಿ ಬದಲಾಗಿರುವುದನ್ನು ನೋಡಿ ನನಗೆ ತುಂಬಾ ಹೆಮ್ಮೆ ಅನಿಸಿದೆ. ನಿನಗೆ ಸ್ವಿಮ್ಮಿಂಗ್ ಕಲಿಸಿದ್ದು, ಒಟ್ಟಿಗೆ ಶಾಪಿಂಗ್ ಮಾಡಿದ್ದು, ನನ್ನ ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಿ ಕೂಗಿದ್ದು ನೆನಪಾಗ್ತಿದೆ ಎಂದಿದ್ದಾರೆ.

Darshan Thoogudeepa ಹೆಂಡತಿಯನ್ನು ಮುದ್ದು ರಾಕ್ಷಸಿ ಅಂತ ಕರೀತಾರಂತೆ! ಫ್ಯಾಮಿಲಿ ಸೀಕ್ರೆಟ್ ಬಿಚ್ಚಿಟ್ಟ ನಟ ದರ್ಶನ್

TAGGED:Ramya-Aishwarya: Ramya recalls 'those days' with DK's daughter Aishwarya
Share This Article
Facebook Twitter Copy Link Print
Previous Article ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್‌ ವಿಡಿಯೋ ನೋಡಿ
Next Article Viral video ರಿಕ್ಷಾ ಮೇಲೆ ಡಾನ್ಸ್ ಮಾಡುತ್ತ ಕೆಳಗೆ ಬಿದ್ದು ವ್ಯಕ್ತಿ ಸಾವು ; ವೈರಲ್ ವಿಡಿಯೋ ನೋಡಿ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?