Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್
newsics.com ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇಂದು ರಿಲೀಸ್ ಆಗಿದ್ದಾರೆ. ರೀಲ್ಸ್ ಪ್ರಕರಣದಲ್ಲಿ ಇಬ್ಬರಿಗೂ 24ನೇ ಎಸಿಎಂಎಂ ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಮಯಕ್ಕೆ ಸರಿಯಾಗಿ ಜಾಮೀನು ಆದೇಶ ಪ್ರತಿ ತಲುಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಜೈಲಿನಲ್ಲೇ ಕಳೆದಿದ್ದರು. ಇಂದು ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿ ರಿಲೀಸ್ ಆಗಿದ್ದಾರೆ. ಇಬ್ಬರು ಒಂದು ಕೈಯಲ್ಲಿ … Continue reading Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್
Copy and paste this URL into your WordPress site to embed
Copy and paste this code into your site to embed