ಬ್ರಿಟಿಷ್ ಕಾಲದ ಟೋಪಿಗೆ ಬೀಳುತ್ತೆ ಬ್ರೇಕ್: ಇನ್ಮುಂದೆ ಕರ್ನಾಟಕ ಪೊಲೀಸರಿಗೆ ‘ಸ್ಮಾರ್ಟ್ ಪೀಕ್ ಹ್ಯಾಟ್’
newsics.com ಬೆಂಗಳೂರು : ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು … Continue reading ಬ್ರಿಟಿಷ್ ಕಾಲದ ಟೋಪಿಗೆ ಬೀಳುತ್ತೆ ಬ್ರೇಕ್: ಇನ್ಮುಂದೆ ಕರ್ನಾಟಕ ಪೊಲೀಸರಿಗೆ ‘ಸ್ಮಾರ್ಟ್ ಪೀಕ್ ಹ್ಯಾಟ್’
Copy and paste this URL into your WordPress site to embed
Copy and paste this code into your site to embed