Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಠದ ಬಾವಿಗೆ ಕ್ರಿಮಿನಾಶಕ: ಖಜೂರಿ ಮಠದಿಂದ ವಿಮುಕ್ತಗೊಂಡ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
ಕರ್ನಾಟಕಪ್ರಮುಖ

ಮಠದ ಬಾವಿಗೆ ಕ್ರಿಮಿನಾಶಕ: ಖಜೂರಿ ಮಠದಿಂದ ವಿಮುಕ್ತಗೊಂಡ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು

Share
1 Min Read
SHARE

newsics.com

ಕಲಬುರಗಿ: ವಿಷಕಾರಿ ವಸ್ತು ಬಾವಿಗೆ ಎಸೆದ ಆರೋಪದ ಮೇಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ವಿರಕ್ತ ಮಠದಿಂದ ವಿಮುಕ್ತಗೊಂಡಿರುವ ಸ್ವಾಮೀಜಿ ಹಾಗೂ ಮಹಿಳೆಯೊಬ್ಬರ ಮೇಲೆ ಆಳಂದ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಖಜೂರಿಯ ಶ್ರೀ ಕೊರಣೇಶ್ವರ ವಿರಕ್ತ ಮಠದ ಟ್ರಸ್ಟ್ ಕಮಿಟಿ ಮತ್ತು ಗ್ರಾಮಸ್ಥರ ಪರವಾಗಿ ಗ್ರಾಮದ ಹಣಮಂತ ಕಲ್ಯಾಣಪ್ಪ ಸಾವಳೇಶ್ವರ ಅವರು, ಶ್ರೀ ಕೊರಣೇಶ್ವರ ವಿರಕ್ತ ಮಠದಿಂದ ವಿಮುಕ್ತಗೊಳಿಸಲಾದ ಚಂದ್ರಶೇಖರಯ್ಯಾ ಅಸೂಟಿ (ಹಿಂದಿನ ಹೆಸರು ಮುರುಘೇಂದ್ರ ಸ್ವಾಮಿ) ಎಂಬವರ ವಿರುದ್ಧ ದೂರು ನೀಡಿದ್ದಾರೆ.

ಮಠಕ್ಕೆ ಕೆಟ್ಟ ಹೆಸರು ತಂದಿದ್ದರಿಂದ ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿತ್ತು. ಆದರೆ, ದುರುದ್ದೇಶದಿಂದ ಮಠ ಮತ್ತು ಟ್ರಸ್ಟ್‌ಗೆ ಕೆಟ್ಟ ಹೆಸರು ತರುವ ಉದ್ದೇಶದೊಂದಿಗೆ ಅವರು ಮಠದ ಹತ್ತಿರದ ಕೊಣೆಯಲ್ಲಿ ಉಳಿದುಕೊಂಡಿದ್ದಾರೆ. ಅಲ್ಲದೆ, ಶ್ರೀ ಕೊರಣೇಶ್ವರ ಶಿಕ್ಷಣ ಸಂಸ್ಥೆಯ ಸುಮಾರು 300 ಮಕ್ಕಳ ಮಧ್ಯಾಹ್ನದ ಬಿಸಿಯೂಟ ಮತ್ತು ಮುಂಜಾನೆ ಪ್ರಸಾದವನ್ನು ನಿಲ್ಲಿಸುವ ಉದ್ದೇಶದಿಂದ ಬಾವಿಗೆ ವಿಷಕಾರಿ ವಸ್ತು ಎಸೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು, ಚಂದ್ರಶೇಖರಯ್ಯಾ ಅಸೋಟಿ ಮತ್ತು ಅನಿತಾ ಎಂಬವರ ಮೇಲೆ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ugadi festival ಯುಗಾದಿ ದಿನವೇ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು

TAGGED:Case registered against Swamijiwho was released from Khajuri monastery
Share This Article
Facebook Twitter Copy Link Print
Previous Article Ugadi festival ಯುಗಾದಿ ದಿನವೇ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು
Next Article ಬ್ರಿಟಿಷ್ ಕಾಲದ ಟೋಪಿಗೆ ಬೀಳುತ್ತೆ ಬ್ರೇಕ್: ಇನ್ಮುಂದೆ ಕರ್ನಾಟಕ ಪೊಲೀಸರಿಗೆ ‘ಸ್ಮಾರ್ಟ್ ಪೀಕ್ ಹ್ಯಾಟ್’

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?