ಮಠದ ಬಾವಿಗೆ ಕ್ರಿಮಿನಾಶಕ: ಖಜೂರಿ ಮಠದಿಂದ ವಿಮುಕ್ತಗೊಂಡ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
newsics.com ಕಲಬುರಗಿ: ವಿಷಕಾರಿ ವಸ್ತು ಬಾವಿಗೆ ಎಸೆದ ಆರೋಪದ ಮೇಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ವಿರಕ್ತ ಮಠದಿಂದ ವಿಮುಕ್ತಗೊಂಡಿರುವ ಸ್ವಾಮೀಜಿ ಹಾಗೂ ಮಹಿಳೆಯೊಬ್ಬರ ಮೇಲೆ ಆಳಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಖಜೂರಿಯ ಶ್ರೀ ಕೊರಣೇಶ್ವರ ವಿರಕ್ತ ಮಠದ ಟ್ರಸ್ಟ್ ಕಮಿಟಿ ಮತ್ತು ಗ್ರಾಮಸ್ಥರ ಪರವಾಗಿ ಗ್ರಾಮದ ಹಣಮಂತ ಕಲ್ಯಾಣಪ್ಪ ಸಾವಳೇಶ್ವರ ಅವರು, ಶ್ರೀ ಕೊರಣೇಶ್ವರ ವಿರಕ್ತ ಮಠದಿಂದ ವಿಮುಕ್ತಗೊಳಿಸಲಾದ ಚಂದ್ರಶೇಖರಯ್ಯಾ ಅಸೂಟಿ (ಹಿಂದಿನ ಹೆಸರು ಮುರುಘೇಂದ್ರ ಸ್ವಾಮಿ) ಎಂಬವರ ವಿರುದ್ಧ ದೂರು ನೀಡಿದ್ದಾರೆ. ಮಠಕ್ಕೆ ಕೆಟ್ಟ … Continue reading ಮಠದ ಬಾವಿಗೆ ಕ್ರಿಮಿನಾಶಕ: ಖಜೂರಿ ಮಠದಿಂದ ವಿಮುಕ್ತಗೊಂಡ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed