Rain Alert ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
newsics.com ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಏಪ್ರಿಲ್ 2ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗವ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ವಿಜಯನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continue reading Rain Alert ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed