Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ
ಕರ್ನಾಟಕಪ್ರಮುಖ

Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ

Share
2 Min Read
SHARE

newsics.com

ದಕ್ಷಿಣ ಭಾರತದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಯುಗಾದಿ ಹಬ್ಬವನ್ನು ಹಲವೆಡೆ ಉಗಾದಿ ಎಂತಲೂ ಕರೆಯುತ್ತಾರೆ.

ಈ ಹಬ್ಬವನ್ನು ಹಿಂದೂಗಳು ಚೈತ್ರ ಮಾಸದ ಮೊದಲ ದಿನದಂದು ಆಚರಿಸುತ್ತಾರೆ.

ಈ ಹಬ್ಬವು ವಸಂತ ಕಾಲದ ಆಗಮನವನ್ನು ಸೂಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಹಳ ವಿಜೃಂಭಣೆಯಿಂದ ಯುಗಾದಿಯನ್ನು ಆಚರಿಸುತ್ತಾರೆ. ಯುಗ ಮತ್ತು ಆದಿ ಎನ್ನುವ ಎರಡು ಸಂಸ್ಕೃತ ಪದಗಳಿಂದ ರೂಪುಗೊಂಡ ಈ ಯುಗಾದಿಯು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಈ ವರ್ಷ ಯುಗಾದಿಯನ್ನು ಏಪ್ರಿಲ್‌ 09 ರಂದು ಮಂಗಳವಾರ ಆಚರಿಸಲಾಗುವುದು. ಈ ದಿನದ ಶುಭ ಮುಹೂರ್ತ, ಮಹತ್ವ ಮತ್ತು ಪೂಜೆ ವಿಧಿ – ವಿಧಾನಗಳು ಹೀಗಿವೆ..

ಹಿಂದೂ ಪುರಾಣಗಳ ಪ್ರಕಾರ, ಈ ದಿನ, ಬ್ರಹ್ಮ ದೇವನು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ ಮತ್ತು ಈ ದಿನದಂದು ಭಗವಾನ್ ವಿಷ್ಣುವು ಮತ್ಸ್ಯ ಅವತಾರದಲ್ಲಿ ಅವತರಿಸಿದನು. ಆ ಸಮಯವನ್ನು ಯುಗಾದಿ ಹಬ್ಬವೆಂದು ಆಚರಿಸಲಾಗುತ್ತದೆ. ಭಾರತದಲ್ಲಿ ವಸಂತ ಋತು ಉತ್ತುಂಗದಲ್ಲಿರುವಾಗ ಮತ್ತು ರೈತರು ಹೊಸ ಬೆಳೆಯನ್ನು ಪಡೆದುಕೊಳ್ಳುವ ಸಮಯದಲ್ಲಿ ಯುಗಾದಿಯನ್ನು ಆಚರಿಸಲಾಗುವುದು.

ದಕ್ಷಿಣ ಭಾರತದಲ್ಲಿ ಯುಗಾದಿ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಈ ಹಬ್ಬವನ್ನು ಚೈತ್ರ ಮಾಸದ ಮೊದಲ ದಿನದಂದು ಆಚರಿಸಲಾಗುತ್ತದೆ. ಏಕೆಂದರೆ ಈ ಹಬ್ಬದ ಸಮಯದಲ್ಲಿ ವಸಂತ ಋತುವು ಆರಂಭವಾಗುತ್ತದೆ. ಈ ಕಾರಣದಿಂದಾಗಿ ಹವಾಮಾನವು ತುಂಬಾ ಆಹ್ಲಾದಕರವಾಗಿರುತ್ತದೆ, ಇದರೊಂದಿಗೆ, ಈ ಸಮಯದಲ್ಲಿ ಹೊಸ ಬೆಳೆಯ ಬಗ್ಗೆ ಜನರು ಮನಸ್ಸಿನಲ್ಲಿ ಸಂತೋಷವನ್ನು ಹೊಂದಿರುತ್ತಾರೆ.

ಈ ಕಾರಣಗಳಿಂದಾಗಿ ಯುಗಾದಿ ಹಬ್ಬದ ದಿನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಯುಗಾದಿ ಹಬ್ಬವು ಜನರಿಗೆ ಅದೃಷ್ಟ, ಸಂಪತ್ತು ಮತ್ತು ಸಮೃದ್ಧಿಯನ್ನು ತರುತ್ತದೆ ಎನ್ನುವ ನಂಬಿಕೆಯಿದೆ. ಆದ್ದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿಯ ದಿನದಂದು ಜನರು ಅಂಗಡಿಗಳನ್ನು ತೆರೆಯುವುದು, ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವುದು ಮುಂತಾದ ಹೊಸ ಕೆಲಸಗಳನ್ನು ಪ್ರಾರಂಭಿಸುತ್ತಾರೆ.

ಯುಗಾದಿ ಹಬ್ಬದ ಮುಂಜಾನೆ ಬೇಗ ಎದ್ದು ಕಡಲೆ ಹಿಟ್ಟನ್ನು ಮತ್ತು ಎಣ್ಣೆಯನ್ನು ಮೈಗೆ ಹಚ್ಚಿಕೊಂಡು ಸ್ನಾನ ಮಾಡಬೇಕು.
– ನಂತರ ಕೈಯಲ್ಲಿ ಶ್ರೀಗಂಧ, ಅಕ್ಷತೆ, ಹೂವುಗಳು ಮತ್ತು ನೀರನ್ನು ತೆಗೆದುಕೊಂಡು ಬ್ರಹ್ಮದೇವನ ಮಂತ್ರಗಳನ್ನು ಪಠಿಸುತ್ತಾ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು.

ಯುಗಾದಿ ಹಬ್ಬದ ಪೂಜೆ ವಿಧಾನ:

– ಈ ದಿನ ಮನೆಯ ಮುಂದೆ ವಿಶೇಷವಾದ ರಂಗೋಲಿಗಳನ್ನು ಹಾಕುತ್ತಾರೆ ಅಥವಾ ಸ್ವಸ್ತಿಕ ಚಿಹ್ನೆಯನ್ನು ಹಾಕುತ್ತಾರೆ. ಯುಗಾದಿಯಂದು ಇದನ್ನು ಮನೆಯ ಮುಂದೆ ಹಾಕುವುದರಿಂದ ಆ ಮನೆಗೆ ಧನಾತ್ಮಕ ಶಕ್ತಿಗಳ ಆಗಮನವಾಗುತ್ತದೆ ಎನ್ನುವ ನಂಬಿಕೆಯಿದೆ.
ಈ ದಿನ, ವಿಶೇಷ ಪಾನೀಯವನ್ನು ತಯಾರಿಸುವುದು ಸಹ ವಾಡಿಕೆ. ಇದನ್ನು ಪಚಡಿ ಎಂದು ಕರೆಯಲಾಗುತ್ತದೆ. ಪಚಡಿ ಎಂಬ ಈ ಪಾನೀಯವನ್ನು ಹೊಸ ಹುಣಸೆಹಣ್ಣು, ಮಾವು, ತೆಂಗಿನಕಾಯಿ, ಬೇವಿನ ಹೂವುಗಳು, ಬೆಲ್ಲದಂತಹ ವಸ್ತುಗಳನ್ನು ಬೆರೆಸಿ ಮಡಕೆಯಲ್ಲಿ ತಯಾರಿಸಲಾಗುತ್ತದೆ. ಈ ಪಾನೀಯವನ್ನು ಕುಟುಂಬದ ಸದಸ್ಯರು ಕುಡಿಯುವುದು ಮಾತ್ರವಲ್ಲದೇ, ಎಲ್ಲರಿಗೂ ಹಂಚಲಾಗುತ್ತದೆ.
– ಈ ದಿನ ನೀವು ಬ್ರಹ್ಮ ದೇವನ ಬದಲು ನಿಮ್ಮ ನೆಚ್ಚಿನ ದೇವರನ್ನು ಅಥವಾ ನಿಮ್ಮ ಮನೆ ದೇವರನ್ನು ಕೂಡ ಪೂಜಿಸಿ ಆಶೀರ್ವಾದವನ್ನು ಪಡೆದುಕೊಳ್ಳಬಹುದು

Today’s prediction ಯುಗಾದಿ ಶುಭ ತರಲಿ… ಇಂದಿನ ರಾಶಿ ಭವಿಷ್ಯ 30-03-2025,‌ ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:History and importance of Ugadi festival
Share This Article
Facebook Twitter Copy Link Print
Previous Article Congress ಕಾಂಗ್ರೆಸ್ ಗೆ ಮತ ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ
Next Article Astro ಯುಗಾದಿ ವರ್ಷ ಭವಿಷ್ಯ 2025: ನಿಮ್ಮ ರಾಶಿ ಗ್ರಹಗತಿ ಹೇಗಿದೆ?

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?