Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ

newsics.com ದಕ್ಷಿಣ ಭಾರತದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಯುಗಾದಿ ಹಬ್ಬವನ್ನು ಹಲವೆಡೆ ಉಗಾದಿ ಎಂತಲೂ ಕರೆಯುತ್ತಾರೆ. ಈ ಹಬ್ಬವನ್ನು ಹಿಂದೂಗಳು ಚೈತ್ರ ಮಾಸದ ಮೊದಲ ದಿನದಂದು ಆಚರಿಸುತ್ತಾರೆ. ಈ ಹಬ್ಬವು ವಸಂತ ಕಾಲದ ಆಗಮನವನ್ನು ಸೂಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಹಳ ವಿಜೃಂಭಣೆಯಿಂದ ಯುಗಾದಿಯನ್ನು ಆಚರಿಸುತ್ತಾರೆ. ಯುಗ ಮತ್ತು ಆದಿ ಎನ್ನುವ ಎರಡು ಸಂಸ್ಕೃತ ಪದಗಳಿಂದ … Continue reading Ugadi festival ಯುಗಾದಿ ಹಬ್ಬದ ಇತಿಹಾಸ ಮತ್ತು ಆಚರಣೆಯ ಮಹತ್ವ