Karnataka: ಕರ್ನಾಟಕದಲ್ಲಿಇ-ಪ್ರಸಾದ ಸೇವೆ ಆರಂಭ: ಪ್ರಸಾದಕ್ಕೆ ಹೆಚ್ಚಿದ ಬೇಡಿಕೆ

newsics.com ಬೆಂಗಳೂರು: ಕರ್ನಾಟಕದ ಪ್ರಮುಖ ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆಗಳಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಚಾಲನೆ ನೀಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಬೇರೆ ರಾಜ್ಯಗಳ ಭಕ್ತರೂ ಕೂಡ ನಮ್ಮ ರಾಜ್ಯದ ದೇವಾಲಯಗಳ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿದ್ದರು. ಕೆಲ ಸಂದರ್ಭದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ, ಅಂಥಾ ಸಂದರ್ಭದಲ್ಲಿ ಇ-ಪ್ರಸಾದ ಸೇವೆ ಮೂಲಕ ಆರ್ಡರ್ … Continue reading Karnataka: ಕರ್ನಾಟಕದಲ್ಲಿಇ-ಪ್ರಸಾದ ಸೇವೆ ಆರಂಭ: ಪ್ರಸಾದಕ್ಕೆ ಹೆಚ್ಚಿದ ಬೇಡಿಕೆ