Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > L2: Empuraan ಎಂಪುರಾನ್ ವಿವಾದದ – ಅಭಿಮಾನಿಗಳಿಗೆ ಕ್ಷಮೆಯಾಚಿಸಿದ ಮೋಹನ್ ಲಾಲ್
ಮನರಂಜನೆ

L2: Empuraan ಎಂಪುರಾನ್ ವಿವಾದದ – ಅಭಿಮಾನಿಗಳಿಗೆ ಕ್ಷಮೆಯಾಚಿಸಿದ ಮೋಹನ್ ಲಾಲ್

Share
1 Min Read
SHARE

newsics.com

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ , ಪೃಥ್ವಿರಾಜ್‌ ಸುಕುಮಾರನ್‌ ಅಭಿನಯದ L2: ಎಂಪುರಾನ್ ಸಿನಿಮಾ ಮಾರ್ಚ್ 27ರಂದು ತೆರೆ ಕಂಡಿತ್ತು. 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧರಿಸಿದೆ. ಈ ಬೆನ್ನಲ್ಲೇ ನಾಯಕ ನಟ ಮೋಹನ್‌ ಲಾಲ್‌ ತಮ್ಮ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ.

ಎಲ್2: ಎಂಪುರಾನ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ಈ ಸಿನಿಮಾದಲ್ಲಿ 2002ರ ಗುಜರಾತ್ ಗಲಭೆಯನ್ನು ಉಲ್ಲೇಖ ಮಾಡಲಾಗಿದೆ. ಜೊತೆಗೆ ಈ ಘಟನೆಯನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ ಹಾಕಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೋಹನ್‌ ಲಾಲ್‌ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.

ಎಲ್2: ಎಂಪುರಾನ್ ಚಿತ್ರದಿಂದ ಅಭಿಮಾನಿಗಳಿಗೆ ಉಂಟಾದ ನೋವಿಗೆ ನಾನು ಕ್ಷಮೆ ಕೋರುತ್ತೇನೆ. ಕೆಲ ದೃಶ್ಯಗಳಲ್ಲಿ ಗುಜರಾತ್‌ ಗಲಭೆಯ ಉಲ್ಲೇಖ ಮಾಡಲಾಗಿದೆ ಎಂಬ ಕಾರಣಕ್ಕೆ ಚಿತ್ರತಂಡವು 17 ದೃಶ್ಯಗಳನ್ನು ತೆಗೆದುಹಾಕಲು ನಿರ್ಧರಿಸಿದೆ.ಲೂಸಿಫರ್‌ನ 2ನೇ ಭಾಗವಾದ ಎಂಪುರಾನ್ ಚಿತ್ರದಲ್ಲಿ ಹೊರಹೊಮ್ಮಿದ ಕೆಲವು ರಾಜಕೀಯ, ಸಾಮಾಜಿಕ ವಿಷಯಗಳು ನನ್ನ ಅನೇಕ ಅಭಿಮಾನಿಗಳಿಗೆ ನಿರಾಸೆ ತರಿಸಿದೆ. ಕಲಾವಿದನಾಗಿ ನನ್ನ ಯಾವುದೇ ಚಲನಚಿತ್ರಗಳು ರಾಜಕೀಯ ಚಳವಳಿ, ಪರಿಕಲ್ಪನೆ ಅಥವಾ ಧರ್ಮದ ಬಗ್ಗೆ ದ್ವೇಷ ಭಾವನೆ ಮೂಡಿಸದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಹಾಗಾಗಿ ಎಂಪುರಾನ್‌ ತಂಡದ ಪರವಾಗಿ ನನ್ನ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

https://www.newsics.com/2025/03/30/what-is-the-purpose-behind-celebrating-the-holy-festival-of-ramadan/

TAGGED:#cinema #malayalam #blockbuster#L2: Empuraan
Share This Article
Facebook Twitter Copy Link Print
Previous Article Eid Mubarak ಪವಿತ್ರ ರಂಜಾನ್‌ ಹಬ್ಬದ ಆಚರಣೆಯ ಹಿಂದಿನ ಉದ್ದೇಶವೇನು?
Next Article Video ಮಸೀದಿಯಲ್ಲಿ ಸ್ಫೋಟ, ಇಬ್ಬರು ಅರೆಸ್ಟ್‌ : ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?