Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM in Nagpur: 13 ವರ್ಷದ ಬಳಿಕ ಇಂದು RSS ಕೇಂದ್ರ ಕಚೇರಿಗೆ ನರೇಂದ್ರ ಮೋದಿ ಭೇಟಿ
ದೇಶಪ್ರಮುಖ

PM in Nagpur: 13 ವರ್ಷದ ಬಳಿಕ ಇಂದು RSS ಕೇಂದ್ರ ಕಚೇರಿಗೆ ನರೇಂದ್ರ ಮೋದಿ ಭೇಟಿ

Share
1 Min Read
SHARE

newsics.com

ನಾಗ್ಪುರ: ಪ್ರಧಾನಿಯಾಗಿ 11ವರ್ಷ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಗುಜರಾತ್‌ ಮುಖ್ಯಮಂತ್ರಿಯಾಗಿ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಗೆ ಒಂದು ಬಾರಿ ಹೋಗಿದ್ದ ಮೋದಿ ಅದಾದ 13 ವರ್ಷ ಬಳಿಕ ಮತ್ತೆ ಭೇಟಿ ನೀಡುತ್ತಿದ್ದಾರೆ.

ಆರ್‌ಎಸ್‌ಎಸ್‌ ಶತಮಾನೋತ್ಸವ ಸಂದರ್ಭದಲ್ಲಿ ಯುಗಾದಿ ದಿನದಂದು ಭೇಟಿ ನೀಡುತ್ತಿರುವುದು ಮತ್ತೊಂದು ವಿಶೇಷ.

ಅಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು, ಆರ್‌ಎಸ್‌ಎಸ್‌ನ ಸಂಸ್ಥಾಪಕ ಕೇಶವ್‌ ಬಲಿರಾಂ ಹೆಡ್ಗೇವಾರ್‌ ಹಾಗೂ 2ನೇ ಸರಸಂಘ ಸಂಚಾಲಕ ಎಂ.ಎಸ್‌.ಗೋಲ್ವಾಲ್ಕರ್‌ ಸ್ಮಾರಕಗಳಿರುವ ಸ್ಮತಿ ಮಂದಿರಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬಳಿಕ ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಜೊತೆ ಮಾತುಕತೆ ನಡೆಯಲಿದೆ. ನಂತರ ಸಂವಿಧಾನ ಶಿಲ್ಪಿ ಬಿ.ಆರ್‌.ಅಂಬೇಡ್ಕರ್‌ ಅವರು 1956ರಲ್ಲಿ ಬೌದ್ಧ ಧರ್ಮಕ್ಕೆ ಸೇರ್ಪಡೆಯಾದ ಸ್ಥಳವಾದ ಧೀಕ್ಷಾಭೂಮಿಗೂ ಭೇಟಿ ನೀಡಲಿದ್ದಾರೆ.

ಮಾಧವ ಕಣ್ಣಿನ ಆಸ್ಪತ್ರೆ ಉದ್ಘಾಟನೆ:
ಇದೇ ಸಂದರ್ಭದಲ್ಲಿ ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ವಿಸ್ತೃತ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. ಈ ಕೇಂದ್ರದಲ್ಲಿ 250 ಹಾಸಿಗೆಗಳ ಆಸ್ಪತ್ರೆ, 14 ಹೊರರೋಗಿ ವಿಭಾಗಗಳು (ಒಪಿಡಿ) ಮತ್ತು ಆಧುನಿಕ ಸವಲತ್ತಿನ 14 ಆಪರೇಷನ್ ಥಿಯೇಟರ್‌ಗಳ ಒಳಗೊಂಡಿರಲಿದೆ.

ಇದಲ್ಲದೆ, ಪ್ರಧಾನಿ ಮೋದಿಯವರು ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್‌ನ ಯುದ್ಧ ಸಾಮಗ್ರಿ ಸೌಲಭ್ಯಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಾನವರಹಿತ ವೈಮಾನಿಕ ವಾಹನಗಳಿಗಾಗಿ ವಿನ್ಯಾಸಗೊಳಿಸುವ ಹೊಸದಾಗಿ ನಿರ್ಮಿಸಲಾದ 1,250 ಮೀಟರ್ ಉದ್ದ ಮತ್ತು 25 ಮೀಟರ್ ಅಗಲದ ವಾಯುನೆಲೆ, ಯುದ್ಧಸಾಮಗ್ರಿ ಮತ್ತು ಸಿಡಿತಲೆ ಪರೀಕ್ಷಾ ಸೌಲಭ್ಯವನ್ನೂ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಾಗ್ಪುರದ ಬಳಿಕ ಪ್ರಧಾನಿ ಛತ್ತೀಸ್‌ಗಢಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟಿಸಲಿದ್ದಾರೆ.

Karnataka: ಕರ್ನಾಟಕದಲ್ಲಿಇ-ಪ್ರಸಾದ ಸೇವೆ ಆರಂಭ: ಪ್ರಸಾದಕ್ಕೆ ಹೆಚ್ಚಿದ ಬೇಡಿಕೆ

TAGGED:PM in Nagpur: Narendra Modi visits RSS headquarters today after 13 years
Share This Article
Facebook Twitter Copy Link Print
Previous Article ASTRO | Ugadi special ಯುಗಾದಿಯಂದು ಈ ವಸ್ತುಗಳನ್ನು ಮನೆಗೆ ತನ್ನಿ, ಭಾರೀ ಅದೃಷ್ಟ ನಿಮ್ಮದಾಗಿಸಿಕೊಳ್ಳಿ!
Next Article Viral vodeo ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿದ ಬಾಲಕಿ, ಆಮೇಲೆ ಆಗಿದ್ದೇನು?: ವೈರಲ್ ವಿಡಿಯೋ ನೋಡಿ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?