Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Samantha ಪ್ರಕೃತಿಯೊಂದಿಗೆ ಸಮಂತಾ: ಬಾಯ್‌ ಫ್ರೆಂಡ್‌ ರಾಜ್ ಜತೆ ಟೂರ್‌ ಹೋದ್ರಾ ನಟಿ?
ಪ್ರಮುಖಮನರಂಜನೆ

Samantha ಪ್ರಕೃತಿಯೊಂದಿಗೆ ಸಮಂತಾ: ಬಾಯ್‌ ಫ್ರೆಂಡ್‌ ರಾಜ್ ಜತೆ ಟೂರ್‌ ಹೋದ್ರಾ ನಟಿ?

Share
1 Min Read
SHARE

newsics.com

ನವದೆಹಲಿ: ಟಾಲಿವುಡ್ ಸ್ಟಾರ್ ನಾಯಕಿ ಸಮಂತಾ ರುತ್ ಪ್ರಭು ಸ್ವಲ್ಪ ಸಮಯದಿಂದ ಸುದ್ದಿಯಲ್ಲಿದ್ದಾರೆ. ಸಮಂತಾ ರುತ್ ಪ್ರಭು ಆಗ್ಗಾಗ್ಗೆ ಪ್ರವಾಸ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಫೆದರ್‌ಡೇಲ್ ಸಿಡ್ನಿ ವನ್ಯಜೀವಿ ಉದ್ಯಾನಕ್ಕೆ ತೆರಳಿ ವವನ್ಯಜೀವಿಗಳೊಂದಿಗಿರುವ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

ಈ ಚಿತ್ರಗಳನ್ನು ಯಾರು ತೆಗೆದಿದ್ದಾರೆ ಎನ್ನುವ ಕುರಿತು ಇದೀಗ ಅಭಿಮಾನಿಗಳು ಸಮಂತಾರನ್ನು ಪ್ರಶ್ನಿಸಿದ್ದಾರೆ. ಸದ್ಯ ಅಭಿಮಾನಿಗೆ ಸಮಂತಾ ಉತ್ತರ ನೀಡಿದ್ದಾರೆ. ‘ನವೋಮಿ’ ಎಂದು ಉತ್ತರಿಸಿದ್ದಾರೆ. ಅವರು ಪ್ರವಾಸದ ಸಮಯದಲ್ಲಿ ಅವರ ಮಾರ್ಗದರ್ಶಿಯಾಗಿದ್ದರು.

ಚಿತ್ರಗಳನ್ನು ಹಂಚಿಕೊಂಡಿರುವ ಸಮಂತಾ, ‘ಪ್ರಕೃತಿ, ಪ್ರಾಣಿಗಳು ಮತ್ತು ಒಳ್ಳೆಯ ಭಾವನೆಗಳು! ಕಾಂಗರೂಗಳಿಗೆ ಆಹಾರ ನೀಡುವುದರಿಂದ ಹಿಡಿದು ನಿದ್ದೆ ಮಾಡುವ ಕೋಲಾಗಳನ್ನು ನೋಡುವವರೆಗೆ, ಇದು ತುಂಬಾ ಸುಂದರವಾದ ಸಮಯವಾಗಿತ್ತು! ಆಸ್ಟ್ರೇಲಿಯಾದ ವನ್ಯಜೀವಿಗಳಿಗಾಗಿ ಅವರು ಮಾಡುವ ಎಲ್ಲ ಅದ್ಭುತ ಪುನರ್ವಸತಿ ಕೆಲಸಗಳಿಗಾಗಿ @featherdalewildlifepark ತಂಡಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ.

ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಇದೆ. ಸಮಂತಾ ಅಥವಾ ರಾಜ್ ಇಲ್ಲಿಯವರೆಗೆ ತಮ್ಮ ಸಂಬಂಧದ ಕುರಿತು ಎದ್ದಿರುವ ವದಂತಿಗಳನ್ನು ನಿರಾಕರಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ.

ಧಾರ್ಮಿಕ ಸ್ಥಳಗಳ 500 ಮೀಟರ್ ಒಳಗೆ ಮಾಂಸ ಮಾರಾಟ ನಿಷೇಧ : ಯುಪಿ ಸರ್ಕಾರ ಆದೇಶ

TAGGED:Samantha with nature: Is the actress on tour with boyfriend Raj?
Share This Article
Facebook Twitter Copy Link Print
Previous Article Today’s prediction ಯುಗಾದಿ ಶುಭ ತರಲಿ… ಇಂದಿನ ರಾಶಿ ಭವಿಷ್ಯ 30-03-2025,‌ ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Congress ಕಾಂಗ್ರೆಸ್ ಗೆ ಮತ ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?