Ugadi festival ಯುಗಾದಿ ದಿನವೇ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು

newsics.com ಹೈದಾರಾಬಾದ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ನಡೆದಿದೆ. ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ASTRO | Ugadi special ಯುಗಾದಿಯಂದು ಈ ವಸ್ತುಗಳನ್ನು ಮನೆಗೆ ತನ್ನಿ, ಭಾರೀ ಅದೃಷ್ಟ ನಿಮ್ಮದಾಗಿಸಿಕೊಳ್ಳಿ!