Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ಸೈಫ್ ಅಲಿ ಖಾನ್ ಬಳಸುವ ಸುಗಂಧ ದ್ರವ್ಯದ ಬೆಲೆ ಕೇಳಿದ್ರೆ ದಂಗಾಗ್ತೀರಾ!
ಮನರಂಜನೆ

ನಟ ಸೈಫ್ ಅಲಿ ಖಾನ್ ಬಳಸುವ ಸುಗಂಧ ದ್ರವ್ಯದ ಬೆಲೆ ಕೇಳಿದ್ರೆ ದಂಗಾಗ್ತೀರಾ!

Share
1 Min Read
SHARE

newsics.com
ರಾಜಮನೆತನದ ವಂಶಾವಳಿಯಿಂದಾಗಿ ಸೈಫ್ ಅಲಿ ಖಾನ್ ಹಿಂದಿ ಚಲನಚಿತ್ರೋದ್ಯಮದ ನವಾಬ ಎಂದು ಪ್ರಸಿದ್ಧರಾಗಿದ್ದಾರೆ. ಇದೀಗ ಸೈಫ್ ಅಲಿ ಖಾನ್ ತಮ್ಮ ನೆಚ್ಚಿನ ಸುಗಂಧ ದ್ರವ್ಯದ ಬಗ್ಗೆ ಮಾತನಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೈಫ್ ಅಲಿ ಖಾನ್, ತಮ್ಮ ನೆಚ್ಚಿನ ಸುಗಂಧ ದ್ರವ್ಯದ ಬಾಟಲಿಯನ್ನು ಈ ವಿಡಿಯೋದಲ್ಲಿ ತೋರಿಸಿದ್ದಾರೆ. ಅವರು ಬ್ರಾಂಡ್‌ನ ಹೆಸರನ್ನು ಹೇಳಲಲ್ಲಿ. ಅಭಿಮಾನಿಗಳು ಮತ್ತು ಸುಗಂಧ ದ್ರವ್ಯ ಪ್ರಿಯರು ಕಾಮೆಂಟ್ ವಿಭಾಗದಲ್ಲಿ ಬ್ರಾಂಡ್ ಮತ್ತು ಹೆಸರನ್ನು ಊಹಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಮಾತನಾಡುತ್ತಿರುವ ಸುಗಂಧ ದ್ರವ್ಯವು “ಅಜ್ಮಲ್ ದಹಾಬ್ ವಿಸಾಲ್” ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಬ್ರಾಂಡ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ 50 ಮಿಲಿ ಬಾಟಲಿಯ ಬೆಲೆ ₹3,200 ಇದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಸುಗಂಧ ದ್ರವ್ಯದ ಬೆಲೆಯನ್ನು ಕಂಡು ದಂಗಾಗಿದ್ದಾರೆ. ಮತ್ತು ಉತ್ತಮ ರೆಸ್ಟೋರೆಂಟ್‌ನಲ್ಲಿ ಇಬ್ಬರಿಗೆ ಊಟ ಮಾಡಿದರೆ ಇದಕ್ಕಿಂತ ಹೆಚ್ಚು ವೆಚ್ಚವಾಗುತ್ತದೆ ಎಂದು ಹೇಳಿದ್ದಾರೆ. ತನ್ನ ನೆಚ್ಚಿನ ಸುಗಂಧ ದ್ರವ್ಯದ ಬಗ್ಗೆ ಮಾತನಾಡುತ್ತಿದ್ದಾರೋ ಅಥವಾ ಇದು ಜಾಹೀರಾತು ವೀಡಿಯೊವೇ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ.

https://www.instagram.com/reel/DCZGr3tyeD6/?igsh=MTIyemN4d3phdjJkNA==

https://www.newsics.com/2025/03/30/earthquake-shocks-couple-romancing-in-swimming-pool/

TAGGED:#price #perfume #actor #SaifAli Khan #bollywood
Share This Article
Facebook Twitter Copy Link Print
Previous Article Video ಸ್ವಿಮ್ಮಿಂಗ್ ಪೂಲ್ ನಲ್ಲಿ ರೊಮಾನ್ಸ್ ಮಾಡುತ್ತಿದ್ದ ಜೋಡಿಗೆ ಶಾಕ್ ಕೊಟ್ಟ ಭೂಕಂಪ: ವೈರಲ್ ವಿಡಿಯೋ ನೋಡಿ
Next Article Earthquake ಟೋಂಗಾ ದ್ವೀಪದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?