Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ 2 ಗುಂಪುಗಳ ನಡುವೆ ಘರ್ಷಣೆ
ಕರ್ನಾಟಕ

ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ 2 ಗುಂಪುಗಳ ನಡುವೆ ಘರ್ಷಣೆ

Share
0 Min Read
SHARE

newsics.com

ಬೆಳಗಾವಿ: ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ಉಂಟಾಗಿ ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿಯ ಕೃಷ್ಣ ದೇವರಾಯ ಸರ್ಕಲ್ ಬಳಿಯಿರುವ ಸಾಯಿ ಹೋಟೆಲ್‌ನಲ್ಲಿ ನಡೆದಿದೆ.

ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್‌ಗೆ ಬಂದಾಗ ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಕಾಏಕಿ ಘರ್ಷಣೆ ಉಂಟಾದ ಹಿನ್ನೆಲೆ ಸಿಬ್ಬಂದಿ ಹೋಟೆಲ್‌ನ ಬಾಗಿಲು ಮುಚ್ಚಿದ್ದಾರೆ.

https://www.newsics.com/2025/03/31/woman-gives-birth-to-10th-child-at-age-66/

TAGGED:#groups #tribe #trivial #cause #belagavi
Share This Article
Facebook Twitter Copy Link Print
Previous Article Viral News 66ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿದ ಮಹಿಳೆ
Next Article ಈ ಗ್ರಾಮದ ದಾಲ್-ರೋಟಿಗೆ ವಿದೇಶಿಗರು ಫಿದಾ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?