Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ
ಕರ್ನಾಟಕ

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

Share
1 Min Read
SHARE

newsics.com

ಕೋಲಾರ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ನಡೆದಿದೆ. ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ.

ಬಾರ್‌ನಲ್ಲಿ ಕುಡಿದ ಬಳಿಕ ಎದುರಿಗೆ ಇದ್ದ ಮರದ ಕೆಳಗೆ ಮತೀನ್ ಹಾಗೂ ಮೊಯಿನ್ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮತೀನ್ ಸ್ನೇಹಿತ ಮೊಯಿನ್‌ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೊಯಿನ್ ಕಬ್ಬಿಣದ ರಾಡ್‌ನಿಂದ ಮತೀನ್‌ಗೆ ಇರಿದು ಪರಾರಿಯಾಗಿದ್ದಾನೆ.

ಕೊಲೆಯ ದೃಶ್ಯಗಳು ಬಾರ್‌ಗೆ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

https://www.newsics.com/2025/03/31/rcb-dominates-instagram-too/

TAGGED:#drunken #fight #friends #murder #crime
Share This Article
Facebook Twitter Copy Link Print
Previous Article ಸಿಎಸ್‌ಕೆ ಗೆ ಬಿಗ್ ಶಾಕ್ : ಇನ್‌ಸ್ಟಾಗ್ರಾಮ್‌ನಲ್ಲೂ ಆರ್ ಸಿಬಿದೆ ಮೇಲುಗೈ
Next Article Earthquake ಮ್ಯಾನ್ಮಾರ್‌ನಲ್ಲಿ 2056 ದಾಟಿದ ಸಾವಿನ ಸಂಖ್ಯೆ; ಒಂದು ವಾರ ಶೋಕಾಚರಣೆ

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ಪ್ರಮುಖಕರ್ನಾಟಕ

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read
ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?