Bangalore Traffic Advisory: ಇಂದು ಚಾಮರಾಜಪೇಟೆ, ಮೈಸೂರು ಕಡೆ ಸಂಚರಿಸುವವರು ಗಮನಿಸಿ: ಹಲವೆಡೆ ಸಂಚಾರ ನಿರ್ಬಂಧ
newsics.com ಬೆಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ. ಬೆಂಗಳೂರು ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ ಮೈಸೂರು ರಸ್ತೆಯ ಪೋಲ್‌ಗೇಟ್ ಜಂಕ್ಷನ್ ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಫ್ಲೈಓವರ್ ಮೇಲ್ಬಾಗದಿಂದ ಟೌನ್ ಹಾಲ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು … Continue reading Bangalore Traffic Advisory: ಇಂದು ಚಾಮರಾಜಪೇಟೆ, ಮೈಸೂರು ಕಡೆ ಸಂಚರಿಸುವವರು ಗಮನಿಸಿ: ಹಲವೆಡೆ ಸಂಚಾರ ನಿರ್ಬಂಧ
Copy and paste this URL into your WordPress site to embed
Copy and paste this code into your site to embed