Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ಸಿಎಸ್ಕೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಯಾನ್ ಪರಾಗ್ ಗೆ ಬಿಸಿಸಿಐ ದಂಡದ ಬರೆ
ದೇಶ

IPL 2025 ಸಿಎಸ್ಕೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಯಾನ್ ಪರಾಗ್ ಗೆ ಬಿಸಿಸಿಐ ದಂಡದ ಬರೆ

Share
1 Min Read
SHARE

newsics.com

ಐಪಿಎಲ್ 2025 ರ11ನೇ ನಿನ್ನೆ ನಡೆದ ಪಂದ್ಯದಲ್ಲಿ ಸಿಎಸ್ಕೆ ವಿರುದ್ದ ಆತಿಥೇಯ ರಾಜಸ್ಥಾನ ತಂಡ 6 ರನ್ಗಳಿಂದ ಗೆಲವು ಸಾಧಿಸಿತ್ತು. ಆದರೆ ಈ ಪಂದ್ಯ ಗೆದ್ದ ಖುಷಿಯಲ್ಲಿದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ಗೆ ಬಿಸಿಸಿಐ ಶಾಕ್ ನೀಡಿದೆ.

ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ನಾಯಕ ರಿಯಾನ್ ಪರಾಗ್ ಚೆನ್ನೈ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ ದಂಡ ವಿಧಿಸಲಾಗಿದೆ.ಇದೀಗ ಪರಾಗ್ ಅವರ ಪಂದ್ಯ ಶುಲ್ಕದಲ್ಲಿ ಈ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ.

ನಿಧಾನಗತಿಯ ಓವರ್ ದರಕ್ಕೆ ಸಂಬಂಧಿಸಿದಂತೆ ರಿಯಾನ್ ಪರಾಗ್ ತಂಡದ ತಪ್ಪು ಇದಾಗಿರುವುದರಿಂದ, ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.22 ರ ಅಡಿಯಲ್ಲಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

https://www.newsics.com/2025/03/31/woman-has-sex-with-pet-dog-at-home/

.

TAGGED:#BCCI #fines #RyanParag #CSK #ipl2025
Share This Article
Facebook Twitter Copy Link Print
Previous Article Pet Dog ಮನೆಯಲ್ಲೇ ಸಾಕು ನಾಯಿ ಜೊತೆಗೆ ಮಹಿಳೆ ಸೆಕ್ಸ್ : ಮಹಿಳೆ ಆರೆಸ್ಟ್
Next Article PAVITHRA GOWDA ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ : ಹಿಂಗ್ಯಾಕೆ ಹೇಳಿದ್ರು ಪವಿತ್ರಾ ಗೌಡ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?