Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ
newsics.com ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕ ತೂರಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಶಿಕ್ಷರೊಬ್ಬರು ಕಂಠಪೂರ್ತಿ ಕುಡಿದು ಬೇಜವಬ್ದಾರಿಯಿಂದ ವರ್ತಿಸಿದ್ದಾರೆ. ಕಾಲೇಜು ಪ್ರಾಧ್ಯಾಪಕ ಎಣ್ಣೆ ಏಟಲ್ಲಿ ತೂರಾಡುತ್ತಾ ದಾರಿ ಕಾಣದೆ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದು, ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಉಪನ್ಯಾಸಕರ ಈ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಾಹಿತಿಗಳ ಪ್ರಕಾರ ಈ ಘಟನೆ ಮಧ್ಯಪ್ರದೇಶದ ರೇವಾ ನಗರದ ಪಿಲಿ … Continue reading Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed