ದೇವತೆಯಂತೆ ಕಾಣಿಸುತ್ತಿದ್ದಾರೆ ಮಹೇಶ್ ಬಾಬು ಮಗಳು ಸಿತಾರಾ
newsics.com ನಟ ಮಹೇಶ್ ಬಾಬುಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಬಗ್ಗೆ ಇರುವಷ್ಟೇ ಕ್ರೇಜ್ ಅವರ ಮಕ್ಕಳ ಮೇಲೂ ಇದೆ. ಸಿತಾರಾ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಅವರು ದೇವತೆಯಂತೆ ಕಾಣಿಸಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಸಿತಾರಾ ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದು, ಇದರಲ್ಲಿ ಹಲವು ಸೆಲೆಬ್ರಿಟಿಗಳ ಸಂದರ್ಶನ ಮಾಡಿದ್ದಾರೆ. ಇನ್ನು, ಸಿತಾರಾ … Continue reading ದೇವತೆಯಂತೆ ಕಾಣಿಸುತ್ತಿದ್ದಾರೆ ಮಹೇಶ್ ಬಾಬು ಮಗಳು ಸಿತಾರಾ
Copy and paste this URL into your WordPress site to embed
Copy and paste this code into your site to embed