ಪ್ರೇಯಸಿಯನ್ನು ಕೊಂದು ಹೊಲದಲ್ಲಿ ಹೂತು ಹಾಕಿದ ವ್ಯಕ್ತಿ

newsics.com ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ ಶವವನ್ನು ಹೊಲದಲ್ಲಿ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಹಿಳೆಯ ಶವವನ್ನು ವಶಪಡಿಸಿಕೊಂಡಿದ್ದು, ಪ್ರಿಯಕರ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಿಂದ ಡ್ಯಾನ್ಸರ್ ನಾಪತ್ತೆಯಾಗಿದ್ದರು ಮತ್ತು ಆಕೆಯ ಪ್ರೇಮಿ ಪೊಲೀಸರೊಂದಿಗೆ ಆಕೆಯನ್ನು ಹುಡುಕುತ್ತಿರುವಂತೆ ನಟಿಸುತ್ತಲೇ ಇದ್ದ. ಫೆಬ್ರವರಿ 28ರಂದು ಮುಸ್ಕಾನ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನು ಆಕೆಯ … Continue reading ಪ್ರೇಯಸಿಯನ್ನು ಕೊಂದು ಹೊಲದಲ್ಲಿ ಹೂತು ಹಾಕಿದ ವ್ಯಕ್ತಿ