Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ
ಕರ್ನಾಟಕಪ್ರಮುಖ

MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ

Share
1 Min Read
SHARE

newsics.com

ಚಾಮರಾಜನಗರ: ಯುಗಾದಿ ಜಾತ್ರೆಯ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಮಾದಪ್ಪನ ಸನ್ನಿಧಿಯಲ್ಲಿ ಜರುಗಿತು,
ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಯುಗಾದಿ ರಥೋತ್ಸವದಲ್ಲಿ ಭಾಗಿಯಾದರು.

ನಿನ್ನೆ ಬೆಳಗ್ಗೆ 8 ರಿಂದ 9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನಡೆಯಿತು.ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೇ, ತಮಿಳುನಾಡನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ಕಳೆದ ಮೂರು‌ ದಿನಗಳಿಂದ ನಡೆಯುತ್ತಿದ್ದ ಜಾತ್ರೆಗೆ ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಪ್ರಾಧಿಕಾರದ ವತಿಯಿಂದ ನಿರಂತರ ಪ್ರಸಾದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಮೂಲಸೌಕರ್ಯ ಕಲ್ಪಿಸಿತ್ತು. ಜೊತೆಗೆ, ಯಾವುದೇ ಅಹಿತಕರ ಘಟನೆ ಆಗದಂತೆ ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು.

ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು.

Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 31-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:MM Hills Ugadi Jatre: Ugadi chariot festival in Malaimahadeshwar hills: Lakhs of people participate
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 31-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?