MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ

newsics.com ಚಾಮರಾಜನಗರ: ಯುಗಾದಿ ಜಾತ್ರೆಯ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಮಾದಪ್ಪನ ಸನ್ನಿಧಿಯಲ್ಲಿ ಜರುಗಿತು, ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಯುಗಾದಿ ರಥೋತ್ಸವದಲ್ಲಿ ಭಾಗಿಯಾದರು. ನಿನ್ನೆ ಬೆಳಗ್ಗೆ 8 ರಿಂದ 9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನಡೆಯಿತು.ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೇ, ತಮಿಳುನಾಡನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಕಳೆದ … Continue reading MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ