ಯುಗಾದಿ ಹಬ್ಬದಂದೇ ಹೆಣವಾದ ಕುಖ್ಯಾತ ರೌಡಿಶೀಟರ್: ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು!
newsics.com ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ರೌಡಿಶೀಟರ್ ನ ಬರ್ಬರ ಕೊಲೆಯಾಗಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ. ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಹವಾ ಮೇಂಟೇಂನ್ ಮಾಡ್ಕೊಂಡು ಓಡಾಡ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಮಣ್ತಿನ್ನೊ ಕೆಲಸ ಮಾಡುತ್ತಿದ್ದ … Continue reading ಯುಗಾದಿ ಹಬ್ಬದಂದೇ ಹೆಣವಾದ ಕುಖ್ಯಾತ ರೌಡಿಶೀಟರ್: ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು!
Copy and paste this URL into your WordPress site to embed
Copy and paste this code into your site to embed