Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನ್ಯಾಮತಿ ಬ್ಯಾಂಕ್ ದರೋಡೆ ಕೇಸ್ :ಆರು ಮಂದಿ ಬಂಧನ, ರೂ. 13 ಕೋಟಿ ಮೌಲ್ಯದ ಚಿನ್ನ ವಶ!
ಕರ್ನಾಟಕ

ನ್ಯಾಮತಿ ಬ್ಯಾಂಕ್ ದರೋಡೆ ಕೇಸ್ :ಆರು ಮಂದಿ ಬಂಧನ, ರೂ. 13 ಕೋಟಿ ಮೌಲ್ಯದ ಚಿನ್ನ ವಶ!

Share
1 Min Read
SHARE

newsics.com

ದಾವಣಗೆರೆ: ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಿದ್ದು, ರೂ. 13 ಕೋಟಿ ಮೌಲ್ಯದ 17 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಟೋಬರ್ 24 ರಂದು ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ್ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಐದು ತಂಡಗಳು ಗ್ಯಾಂಗ್ ಪತ್ತೆಗಾಗಿ ಉತ್ತರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಕೊನೆಗೆ ಎಲ್ಲಾ ಆರು ಆರೋಪಿಗಳು ಸಿಕ್ಕಿ ಬಿದಿದ್ದಾರೆ.

ಆರೋಪಿಗಳು ಮೊಬೈಲ್ ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್ ನಲ್ಲಿ ಇಟ್ಟಿದ್ದರು.

https://x.com/ANI/status/1906661174705594689

https://www.newsics.com/2025/03/31/fire-accident-at-cooler-manufacturing-factory/

TAGGED:#NyamatiBank #Robbery #Case #arrest #police #davanagere
Share This Article
Facebook Twitter Copy Link Print
Previous Article ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ವಿಡಿಯೋ ನೋಡಿ
Next Article Viral ದರೋಡೆಗೆ ಬಂದಾತನನ್ನು ಅರೆಕ್ಷಣದಲ್ಲಿ ನೆಲಕ್ಕುರುಳಿಸಿದ ಮಹಿಳೆ : ವೈರಲ್ ವಿಡಿಯೋ ನೋಡಿ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?