Rain Alert ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

newsics.com ಬೆಂಗಳೂರು: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 3ರಿಂದ ಮಳೆ ಶುರುವಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. … Continue reading Rain Alert ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ