newsics.com
ಬೆಂಗಳೂರು: ನಟಿ ಪವಿತ್ರಾ ಗೌಡ ಅವರು ಯುಗಾದಿ ಪ್ರಯುಕ್ತ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಹೋಮ ಮಾಡಿಸಿದ್ದಾರೆ.ಈ ಪೂಜೆಯ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ, ಆದರೆ ಅದು ನನ್ನನ್ನು ಮುಟ್ಟಲು ಸಾಧ್ಯ ಇಲ್ಲ. ಋಣಾತ್ಮಕತೆಯೇ ತುಂಬಿರುವ ಜಗತ್ತಿನಲ್ಲಿ ನಿಮ್ಮ ದೃಷ್ಟಿ ಪಾಸಿಟಿವಿಟಿಯಿಂದ ಮಿಂಚಲಿ ಎಂದು ಬರೆದು ಹಂಚಿಕೊಂಡಿದ್ದಾರೆ.
ಪವಿತ್ರಾ ಗೌಡ ಅವರ ಈ ಪೋಸ್ಟ್ ವೈರಲ್ ಆಗಿದ್ದು, ಪವಿತ್ರಾ ಗೌಡ ಅವರ ಮೇಲೆ ಬಿದ್ದಿರಬಹುದಾದ ಆ ಕೆಟ್ಟ ದೃಷ್ಟಿ ಯಾರದ್ದು ? ಎನ್ನುವ ಪ್ರಶ್ನೆ ಈಗ ಹಲವರನ್ನು ಕಾಡುತ್ತಿದೆ. ಈ ಪೋಸ್ಟ್ ಕುರಿತು ಟೀಕೆಗಳು ಕೂಡಾ ಬಂದಿವೆ
https://www.instagram.com/reel/DHz2xc2pQE4/?igsh=MWRwZjZnNW05OWZhag==
https://www.newsics.com/2025/03/31/bcci-fines-ryan-parag-for-celebrating-victory-against-csk/