Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮದುವೆಯಾಗಲು ಹುಡುಗಿ ಸಿಗ್ತಿಲ್ಲವೆಂದು ಈತ ಮಾಡಿದ್ದೇನು..?
ವೈರಲ್

Viral ಮದುವೆಯಾಗಲು ಹುಡುಗಿ ಸಿಗ್ತಿಲ್ಲವೆಂದು ಈತ ಮಾಡಿದ್ದೇನು..?

Share
1 Min Read
SHARE

newsics.com

ಪ್ರೀತಿಸಿದವರು ಸಿಗಲಿಲ್ಲ, ಮದುವೆಯಾಗಲು ಕನ್ಯೆಯೂ ಸಿಗಲಿಲ್ಲ ಎಂದು ಈ ಯುವಕ ಮೇಕೆಯನ್ನು ಮದುವೆಯಾಗಲು ಮುಂದಾಗಿದ್ದಾನೆ.

27 ವರ್ಷದ ಮಧ್ಯಪ್ರದೇಶದ ಯುವಕ ಭಗವಾನ್ ಸಿಂಗ್ ಎಂಬುವವನು ಮೇಕೆಯನ್ನು ಮದುವೆಯಾದ ಅಪರೂಪದ ಘಟನೆ ನಡೆದಿದೆ. ಹಿಂದೂ ಸಂಪ್ರದಾಯದಂತೆ ಆ ಮೇಕೆಯನ್ನು ಮದುವೆಯಾಗಿದ್ದು, ಆ ಮೇಕೆಗೆ ಪೂಜಾ ಎಂದು ಹೆಸರು ಇಡಲಾಗಿದೆ. ಕಳೆದ ಹಲವು ತಿಂಗಳಿನಿಂದ ನಾನು ಈ ಮೇಕೆಯನ್ನು ಆರೈಕೆ ಮಾಡುತ್ತಿದ್ದೇನೆ. ಅದು ಅಷ್ಟೇ ನನ್ನನ್ನು ಹಚ್ಚಿಕೊಂಡಿದೆ. ಹೀಗಾಗಿಯೇ ಈ ಮೇಕೆಯನ್ನೇ ಮದುವೆಯಾಗಲು ತೀರ್ಮಾನಿಸಿದ್ದೇನೆ ಎಂದು ಭಗವಾನ್ ಸಿಂಗ್ ಹೇಳಿದ್ದಾನೆ.

ನಿರಂತರ ಪ್ರೇಮ ವೈಫಲ್ಯಗಳು, ದಾಟುತ್ತಿರುವ ವಯಸ್ಸು ಮತ್ತು ವಯೋಸಹಜವಾಗಿ ಕಾಡುವ ಮದುವೆ ಎಂಬ ಬಂಧನದ ವ್ಯಾಮೋಹ ಇವೆಲ್ಲವನ್ನು ಅನುಭವಿಸಿ. ಸಾಕಾಗಿ ಕೊನೆಗೆ ಪ್ರಾಣಿಗಳೇ ಗುಣದಲಿ ಮೇಲು ಮಾನವನದಕಿಂತ ಕೀಳು ಎನ್ನುವಂತೆ ತಾನು ಸಾಕಿ ಸಲುಹಿದ ಮೇಕೆಯನ್ನೇ ಆತ ಮದುವೆಯಾಗಿದ್ದಾನೆ. ಮೇಕೆಗೆ ಪತ್ನಿಯ ಸ್ಥಾನ ನೀಡಿದ್ದಾನೆ.. ಸದ್ಯ ಸಿಂಗ್ ಮೇಕೆಯನ್ನು ಮದುವೆಯಾಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ

https://www.newsics.com/2025/03/31/death-toll-in-myanmar-crosses-2056/

TAGGED:#youth #marrige #viral #socialmedia #trend
Share This Article
Facebook Twitter Copy Link Print
Previous Article Earthquake ಮ್ಯಾನ್ಮಾರ್‌ನಲ್ಲಿ 2056 ದಾಟಿದ ಸಾವಿನ ಸಂಖ್ಯೆ; ಒಂದು ವಾರ ಶೋಕಾಚರಣೆ
Next Article Rain Alert ಭಾರೀ ಮಳೆ: ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ

Popular Posts

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?