Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Viral News 66ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿದ ಮಹಿಳೆ
Uncategorizedವೈರಲ್

Viral News 66ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

Share
1 Min Read
SHARE

newsics.com

ಬರ್ಲಿನ್: ಜರ್ಮನಿನ ತಾಯಿಯೊಬ್ಬಳು ತನ್ನ 66ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ.

ಜರ್ಮನಿನ ಅಲೆಕ್ಸಾಂಡ್ರಾ ಹಿಲ್ಡೆಬ್ರಾಂಡ್ಟ್ ಅವರು ಇದೇ ಮಾ.19 ರಂದು ಜರ್ಮನ್ ನಗರದ ಚರೈಟ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಫಿಲಿಪ್ ಎಂಬ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಕೆ ಬರ್ಲಿನ್‌ನ ಚೆಕ್‌ಪಾಯಿಂಟ್ ಚಾರ್ಲಿಯಲ್ಲಿರುವ ವಾಲ್ ಮ್ಯೂಸಿಯಂನ ಮಾಲೀಕೆ ಹಾಗೂ ನಿರ್ವಾಹಕಿಯಾಗಿ ಕೆಲಸವನ್ನು ಮಾಡುತ್ತಿದ್ದಾರೆ.

45 ವರ್ಷದ ಹಿಂದೆ ಅಲೆಕ್ಸಾಂಡ್ರಾ ಹಿಲ್ಡೆಬ್ರಾಂಡ್ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದರು. ಬಳಿಕ ಅವರಿಗೆ 50 ವರ್ಷ ತುಂಬಿದ ನಂತರ ಎಂಟು ಮಕ್ಕಳು ಜನಿಸಿದ್ದು, ಸಿಸೇರಿಯನ್ ಮೂಲಕ ಜನ್ಮ ನೀಡಿದ್ದಾರೆ. ಮೊದಲ ಮಗಳನ್ನು ಸ್ವೆಟ್ಲಾನಾ (46), ಆರ್ಟಿಯೋಮ್ (36), ಅವಳಿ ಮಕ್ಕಳಾದ ಎಲಿಜಬೆತ್ & ಮ್ಯಾಕ್ಸಿಮಿಲಿಯನ್ (12), ಅಲೆಕ್ಸಾಂಡ್ರಾ (10), ಲಿಯೋಪೋಲ್ಡ್ (8), ಅನ್ನಾ (7), ಮಾರಿಯಾ (4) ಹಾಗೂ ಕ್ಯಾಥರೀನಾ (2) ಇತ್ತೀಚಿಗೆ ಜನಿಸಿದ ಮಗುವನ್ನು ಫಿಲಿಪ್ ಎಂದು ತಿಳಿಸಿದ್ದಾರೆ.

https://www.newsics.com/2025/03/31/modis-time-is-up-why-is-sanjay-raut-acting-like-this/

TAGGED:#Woman #birth #child #viralnews #german
Share This Article
Facebook Twitter Copy Link Print
Previous Article PM MODI ಮೋದಿಯವರ ಸಮಯ ಮುಗಿದಿದೆ: ಸಂಜಯ್ ರಾವತ್ ಹೀಗೇಳಿದ್ದೇಕೆ?
Next Article ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ 2 ಗುಂಪುಗಳ ನಡುವೆ ಘರ್ಷಣೆ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?