Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕೆಫೆಯಲ್ಲಿ ಝೂಮ್‌ ಕಾಲ್‌ : ಅಪರಿಚಿತ ವ್ಯಕ್ತಿಯಿಂದ ಕೈ ಬರಹ ದೂರು: ಪೋಟೋ ವೈರಲ್
ವೈರಲ್

Viral ಕೆಫೆಯಲ್ಲಿ ಝೂಮ್‌ ಕಾಲ್‌ : ಅಪರಿಚಿತ ವ್ಯಕ್ತಿಯಿಂದ ಕೈ ಬರಹ ದೂರು: ಪೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು : ಮಹಿಳೆಯೊಬ್ಬರು ಕೆಫೆಯಲ್ಲಿ ಝೂಮ್‌ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ನಾಪ್‌ಕಿನ್‌ನಲ್ಲಿ ಶಬ್ದದ ಬಗ್ಗೆ ದೂರು ಬರೆದು ಅವರ ಟೇಬಲ್‌ ಮೇಲೆ ಇಟ್ಟಿ ಹೋಗಿರುವ ಘಟನೆ ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

“ನಾನು ಕೆಫೆಯಲ್ಲಿ ಕೆಲಸ ಮಾಡುತ್ತಿದ್ದೆ, ಝೂಮ್‌ ಕಾಲ್‌ನಲ್ಲಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ನಾಪ್‌ಕಿನ್‌ನಲ್ಲಿ ಬರೆದು ನನ್ನ ಟೇಬಲ್‌ ಮೇಲೆ ಹಾಕಿದ. ಅದು ಫೋನ್ ನಂಬರ್ ಅಲ್ಲ, ಶಬ್ದ ದೂರು. ಅವಮಾನವಾಯಿತು” ಎಂದು ಮಹಿಳೆ ಎಕ್ಸ್‌ ನಲ್ಲಿ ಬರೆದು ಹಂಚಿಕೊಂಡಿದ್ದಾರೆ.

ಈ ಘಟನೆಯಿಂದ ಕೆಫೆಗಳು ಕೆಲಸದ ಸ್ಥಳವಾಗಬೇಕೇ ಅಥವಾ ಬೇಡವೇ ಎಂಬ ಚರ್ಚೆ ಆರಂಭವಾಗಿದೆ. ಕೆಲವರು ಕೆಫೆ ಸಾರ್ವಜನಿಕ ಸ್ಥಳ, ಅಲ್ಲಿ ಝೂಮ್‌ ಮೀಟಿಂಗ್‌ಗಳನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

https://x.com/sujatayadav1711/status/1905866000664346737?ref_src=twsrc%5Etfw%7Ctwcamp%5Etweetembed%7Ctwterm%5E1905866000664346737%7Ctwgr%5E60ecd0c2f900545a66fdb13a56e1a0d9f96aa00e%7Ctwcon%5Es1_c10&ref_url=https%3A%2F%2Fd-398504436482810124.ampproject.net%2F2502032353000%2Fframe.html

https://www.newsics.com/2025/03/31/foreigners-donate-dal-and-roti-to-this-village/

TAGGED:#banglore #viral #photo #Zoomcall #cafe: #complaint
Share This Article
Facebook Twitter Copy Link Print
Previous Article ಈ ಗ್ರಾಮದ ದಾಲ್-ರೋಟಿಗೆ ವಿದೇಶಿಗರು ಫಿದಾ
Next Article Viral ನಾಯಿಯನ್ನು ಮುದ್ದಾಡಲು ಹೋಗಿ ಫಜೀತಿಗೆ ಸಿಲುಕಿದ ವಾಚ್‌ಮ್ಯಾನ್‌ : ವೈರಲ್ ವಿಡಿಯೋ ನೋಡಿ

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?