Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಐಫೋನ್‌ ಕೊಡಿಸಲಿಲ್ಲ ಎಂದು ಕೈ ಕೊಯ್ದುಕೊಂಡ 18 ರ ಯುವತಿ : ವೈರಲ್ ವಿಡಿಯೋ ನೋಡಿ
ವೈರಲ್

Viral ಐಫೋನ್‌ ಕೊಡಿಸಲಿಲ್ಲ ಎಂದು ಕೈ ಕೊಯ್ದುಕೊಂಡ 18 ರ ಯುವತಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

18 ರ ಹರೆಯದ ಯುವತಿಯೊಬ್ಬಳು ಪೋಷಕರು ಐಫೋನ್‌ ಕೊಡಿಸಲಿಲ್ಲವೆಂದು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಈ ಘಟನೆ ಬಿಹಾರದ ಮುಂಗೇರ್‌ ಎಂಬಲ್ಲಿ ನಡೆದಿದೆ. ಬಾಯ್‌ಫ್ರೆಂಡ್‌ ಜೊತೆ ಮಾತನಾಡುವ ಸಲುವಾಗಿ ಆಕೆ ತನ್ನ ಪೋಷಕರ ಬಳಿ 1.5 ಲಕ್ಷ ಮೌಲ್ಯದ ಐಫೋನ್‌ ಕೊಡಿಸುವಂತೆ ಕೇಳಿದ್ದು, ಇದಕ್ಕೆ ಒಲ್ಲೆ ಎಂದಿದ್ದಕ್ಕೆ 18 ವರ್ಷ ವಯಸ್ಸಿನ ಯುವತಿ ಕೋಪದಲ್ಲಿ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು ಆಸ್ಪತ್ರೆಗೆ ಸೇರಿದ್ದಾಳೆ. ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ವಿಡಿಯೋವನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಾಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೈ ಕೊಯ್ದುಕೊಂಡು ಆಸ್ಪತ್ರೆಗೆ ದಾಖಲಾದ ಯುವತಿ ನನಗೆ ಜೀವನದಲ್ಲಿ ಬೇರೆ ಯಾವುದೇ ಸಮಸ್ಯೆ ಇಲ್ಲ, ನನಗೆ ದುಬಾರಿ ಬೆಲೆಯ ಐಫೋನ್‌ ಮಾತ್ರ ಬೇಕು ಅಷ್ಟೆ ಎಂದು ಹೇಳಿದ್ದಾಳೆ.

https://x.com/gharkekalesh/status/1906398611602288659

https://www.newsics.com/2025/04/01/oil-companies-give-good-news-amid-price-hike/

TAGGED:#viral #video #teen #iphone #sucide
Share This Article
Facebook Twitter Copy Link Print
Previous Article ಬೆಲೆ ಏರಿಕೆ ನಡುವೆ ಗುಡ್ ನ್ಯೂಸ್ ಕೊಟ್ಟ ತೈಲ ಕಂಪನಿಗಳು
Next Article ಒಂಟಿಯಾಗಿ ನೆಲೆಸಿದ್ದ ವೃದ್ಧೆ ನಿಗೂಢ ಸಾವು

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?