newsics.com
ಬೆಂಗಳೂರು : ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2 ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ.
ನಿಖಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ಕೊಲೆ ನಡೆದಿದೆ. ಬೈಕ್ ನಲ್ಲಿ ಬಂದ 4-5 ಜನರ ತಂಡ ಏಕಾಏಕಿ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
https://www.newsics.com/2025/04/01/sunita-williams-calls-india-a-great-democracy/