Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > COBRA ಹೊಟೇಲ್‌ಗೆ ನುಗ್ಗಿ ಕೋಳಿ ಮೊಟ್ಟೆ ನುಂಗಿದ ನಾಗರಹಾವು
Uncategorized

COBRA ಹೊಟೇಲ್‌ಗೆ ನುಗ್ಗಿ ಕೋಳಿ ಮೊಟ್ಟೆ ನುಂಗಿದ ನಾಗರಹಾವು

Share
0 Min Read
SHARE

newsics.com

ಚಿಕ್ಕಮಗಳೂರು: ನಾಗರ ಹಾವೊಂದು ಹೋಟೆಲ್ ನುಗ್ಗಿ 10 ಮೊಟ್ಟೆ ನುಂಗಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ ನಲ್ಲಿ ನಡೆದಿದೆ

ಹೋಟೆಲ್ಗೆ ನುಗ್ಗಿದ ಹಾವು, 10 ಕೋಳಿ ಮೊಟ್ಟೆಗಳನ್ನು ನುಂಗಿ ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.

ಆರೀಫ್‌ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಸಲ್ಲಿಸಿದ್ದಾರೆ.

https://www.newsics.com/2025/04/01/wow-gold-prices-are-rising-again/

TAGGED:#Cobra #enters #hotel #swallows #chickenegg
Share This Article
Facebook Twitter Copy Link Print
Previous Article Gold Rate Today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!
Next Article ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಮೃತ್ಯು

Popular Posts

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?