Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್

newsics.com ಮಹಾಕುಂಭ ಮೇಳದಲ್ಲಿ ವೈರಲ್ ಆದ ಬೆಡಕಿ ಮೊನಾಲಿಸಾಳಿಗೆ ಬಾಲಿವುಡ್ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಸನೋಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಹೀರೋಯಿನ್ ಆಗಬೇಕೆಂದು ಆಸೆಪಟ್ಟಿದ್ದ ಸಣ್ಣ ಪಟ್ಟಣದ ಹುಡುಗಿಯ ಮೇಲೆ ಸನೋಜ್ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಸನೋಜ್ ಅವರ ಪರಿಚಯವಾಗಿತ್ತು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. … Continue reading Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್