Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ
ಕರ್ನಾಟಕಪ್ರಮುಖ

MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ

Share
1 Min Read
SHARE

newsics.com

ಬೆಂಗಳೂರು : ಈಗಾಗಲೇ ನಿರ್ಧರಿಸಿದಂತೆ ಇಂದಿನಿಂದ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ದರ ಪ್ರತಿ ಲೀಟರ್‌ ಗೆ ರೂ.4 ಹೆಚ್ಚಳ ಆಗಲಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟಲಿದೆ.

ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್‌) ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಾಗಿದ್ದು, ಹೊಸ ದರ ಮಂಗಳವಾರದಿಂದ ಜಾರಿಗೆ ಬರಲಿದೆ.

ನಂದಿನಿಯ ಎಲ್ಲಾ ಬ್ರ್ಯಾಂಡ್‌ನ ಹಾಲಿನ ಪ್ರತಿ ಲೀಟರ್‌ ಬೆಲೆಯಲ್ಲಿ ₹4ರಷ್ಟು ಹೆಚ್ಚಾಗಲಿದೆ. ಮೊಸರಿನ ಬೆಲೆಯೂ ₹4 ಹೆಚ್ಚಾಗಲಿದೆ. ಈ ಮೂಲಕ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬಳಸುವವರ ತಿಂಗಳ ವೆಚ್ಚವೂ ಹೆಚ್ಚಾಗಲಿದೆ.
ಕೆಇಆರ್‌ಸಿ ಆದೇಶದ ಅನ್ವಯ ಪರಿಷ್ಕೃತಗೊಂಡಿರುವ ವಿದ್ಯುತ್ ದರ ಕೂಡ ಮಂಗಳವಾರದಿಂದ ಜಾರಿಗೆ ಬರಲಿದೆ. ಕೆಪಿಟಿಸಿಎಲ್‌ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿ ಶುಲ್ಕದ ಹೊರೆಯಾಗಿ 36 ‍ಪೈಸೆಯನ್ನು ಎಲ್ಲ ಸ್ವರೂಪದ ಗ್ರಾಹಕರಿಗೆ ಹೊರಿಸಲಾಗಿದೆ. ಇದರ ಜೊತೆಗೆ, ಗೃಹ ಬಳಕೆ ಗ್ರಾಹಕರಿಗೆ ಮಂಜೂರಾದ ವಿದ್ಯುತ್‌ನ (ಕಿ.ವಾ) ಆಧಾರದಲ್ಲಿ ₹25 ರಿಂದ ₹100ರವರೆಗೂ ಹೆಚ್ಚುವರಿ ಹೊರೆ ಬೀಳಲಿದೆ. ಈ ತಿಂಗಳಿನಿಂದ ವಿದ್ಯುತ್ ಶುಲ್ಕದ ವೆಚ್ಚವೂ ಹೆಚ್ಚಾಗಲಿದೆ. ಸದ್ಯ ಗೃಹಬಳಕೆ (ಎಲ್‌ಟಿ-1) ವಿದ್ಯುತ್‌ ಸಂಪರ್ಕದಲ್ಲಿ ಪ್ರತಿ ಕೆ.ವಿಗೆ ₹120 ನಿಗದಿತ ಶುಲ್ಕ ವಿಧಿಸಲಾಗುತ್ತಿತ್ತು. ಇದನ್ನು ₹145ಕ್ಕೆ ಹೆಚ್ಚಿಸಲಾಗಿದೆ.

Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್

TAGGED:MILK PRICE HIKE: Revised price of Nandini milk applicable from today
Share This Article
Facebook Twitter Copy Link Print
Previous Article Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್
Next Article ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?