MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ

newsics.com ಬೆಂಗಳೂರು : ಈಗಾಗಲೇ ನಿರ್ಧರಿಸಿದಂತೆ ಇಂದಿನಿಂದ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ದರ ಪ್ರತಿ ಲೀಟರ್‌ ಗೆ ರೂ.4 ಹೆಚ್ಚಳ ಆಗಲಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟಲಿದೆ. ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್‌) ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಾಗಿದ್ದು, ಹೊಸ ದರ ಮಂಗಳವಾರದಿಂದ ಜಾರಿಗೆ ಬರಲಿದೆ. ನಂದಿನಿಯ ಎಲ್ಲಾ ಬ್ರ್ಯಾಂಡ್‌ನ ಹಾಲಿನ ಪ್ರತಿ ಲೀಟರ್‌ ಬೆಲೆಯಲ್ಲಿ ₹4ರಷ್ಟು ಹೆಚ್ಚಾಗಲಿದೆ. ಮೊಸರಿನ ಬೆಲೆಯೂ ₹4 ಹೆಚ್ಚಾಗಲಿದೆ. ಈ ಮೂಲಕ ಹಾಲು ಮತ್ತು … Continue reading MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ