Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ
ಕರ್ನಾಟಕಪ್ರಮುಖ

ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ

Share
1 Min Read
SHARE

newsics.com

ಏಪ್ರಿಲ್ 1ರ ಇಂದಿನಿಂದ ಹಾಲು, ಮೊಸರಿನ ದರ ಹೆಚ್ಚಳವಾಗಿದ್ದು, ಇದರಿಂದ ಹೋಟೆಲ್ ಗಳಲ್ಲಿ ಕಾಫಿ, ಚಹಾ ಸೇರಿ ಹಾಲಿನ ಖಾದ್ಯ ಸಿಹಿ ತಿನಿಸುಗಳ ಬೆಲೆಯಲ್ಲಿ ಏರಿಕೆಯಾಗಲಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಒಂದು ಟೀ, ಕಾಫಿ ದರ 15 ರಿಂದ 20 ರೂ ವರೆಗೆ ಇದ್ದು, ಇದನ್ನು ಏರಿಕೆ ಮಾಡುವ ಸಾಧ್ಯತೆ ಇದೆ.

ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ಹೋಟೆಲ್ ಮಾಲೀಕರ ಸಂಘಗಳು ಬೆಲೆ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ನಂದಿನಿ ಹಾಲಿನ ದರ ಲೀಟರ್ ಗೆ 4 ರೂಪಾಯಿ ಹೆಚ್ಚಳವಾಗಿದ್ದು, ಅದಕ್ಕೆ ಅನುಗುಣವಾಗಿ ಟೀ, ಕಾಫಿ ದರದಲ್ಲಿ ಶೇಕಡ 10 ರಿಂದ 15 ರಷ್ಟು ಹೆಚ್ಚಳವಾಗಲಿದೆ.

ಅಲ್ಲದೇ, ತರಕಾರಿ, ಎಣ್ಣೆ, ದಿನಸಿ ದರ ಕಳೆದು ಒಂದು ವರ್ಷದ ಅವಧಿಯಲ್ಲಿ ಶೇಕಡ 30ರಷ್ಟು ಏರಿಕೆಯಾಗಿದೆ. ವೇತನ ಹೆಚ್ಚಳ, ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಕೊರತೆ ನಷ್ಟ ಸರಿದೂಗಿಸಲು ದರ ಏರಿಕೆ ಅನಿವಾರ್ಯವಾಗಿದೆ. ಹೋಟೆಲ್ ಗಳಲ್ಲಿ ಬೆಣ್ಣೆ, ತುಪ್ಪ, ಪನ್ನೀರ್, ಹಾಲು ಬಳಸುವ ಎಲ್ಲ ತಿನಿಸುಗಳ ಬೆಲೆ ಗ್ರಾಹಕರ ಮೇಲೆ ವರ್ಗಾವಣೆಯಾಗಲಿದೆ. ಜ್ಯೂಸ್, ಐಸ್ ಕ್ರೀಮ್ ಮಳಿಗೆಗಳಲ್ಲೂ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ

TAGGED:food likely to increase in hotels from todayPrices of coffeetea
Share This Article
Facebook Twitter Copy Link Print
Previous Article MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ
Next Article ಉದ್ಯಮಿಯಿಂದ ಹಣ ಪಡೆದು ಹನಿಟ್ರ್ಯಾಪ್ ಬೆದರಿಕೆ : ಗ್ಯಾಂಗ್ ಅರೆಸ್ಟ್

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?