Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ: ಹೀಗೊಂದು ಸುದ್ದಿ ವೈರಲ್
ವೈರಲ್

Viral ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ: ಹೀಗೊಂದು ಸುದ್ದಿ ವೈರಲ್

Share
1 Min Read
SHARE

newsics.com

ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ಇದೀಗ ಕೈಲಾಸ ಎಂಬ ದೇಶವನ್ನು ನಿರ್ಮಾಣ ಮಾಡಿ ಅಲ್ಲಿ ತನ್ನ ಶಿಷ್ಯರೊಂದಿಗೆ ವಾಸವಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ನಿತ್ಯಾನಂದರು ಎರಡು ದಿನಗಳ ಹಿಂದೆ ನಿಧನರಾದರು ಎಂಬ ಸುದ್ದಿಯನ್ನು ಆತನ ಸೋದರಳಿಯ ಸುಂದರೇಶ್ವರನ್‌ ಹೇಳಿಕೊಂಡಿದ್ದು, ಈ ವಿಡಿಯೋ ವೈರಲ್‌ ಆಗುತ್ತಿದೆ. ನಿತ್ಯಾನಂದ ಸ್ವಾಮಿಯ ಸೋದರಳಿಯ ಸುಂದರೇಶ್ವರನ್ ತನ್ನ ಆಧ್ಯಾತ್ಮಿಕ ಪ್ರವಚನದ ವೀಡಿಯೊದಲ್ಲಿ ಹಿಂದೂ ಧರ್ಮವನ್ನು ರಕ್ಷಿಸಲು ನಿತ್ಯಾನಂದ ತನ್ನ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ನಿತ್ಯಾನಂದ ಸ್ವಾಮಿಯ ಸೋದರಳಿಯ ಸ್ವತಃ ತಾನೇ ಸಾವಿನ ಸುದ್ದಿಯ ಬಗ್ಗೆ ಘೋಷಿಸಿದ್ದು, ವಿಡಿಯೋ ದಲ್ಲಿ ಅವರು ಅವರು ತಮ್ಮ ಜೀವನದುದ್ದಕ್ಕೂ ಹಿಂದೂ ಧರ್ಮಕ್ಕಾಗಿ ಶ್ರಮಿಸಿದರು ಎಂದು ಸ್ಮರಿಸಿದರು. ನಿತ್ಯಾನಂದರು ತಮ್ಮ ಆಧ್ಯಾತ್ಮಿಕ ಸಂದೇಶಗಳಿಂದ ಅನೇಕ ಭಕ್ತರ ಮೆಚ್ಚುಗೆಯನ್ನು ಗಳಿಸಿದರು, ಇಂದು ನಮ್ಮನ್ನು ಅಗಲಿದ್ದಾರೆ ಎನ್ನಲಾಗಿದೆ. ಆದರೆ ಇದರ ಸತ್ಯಾಸತ್ಯತೆ ಬಗ್ಗೆ ಇನ್ನೂ ತಿಳಿದು ಬರಬೇಕಿದೆ.

https://x.com/polimernews/status/1906897204075192652

https://www.newsics.com/2025/04/01/what-did-the-dog-do-after-hearing-hanuman-chalisa/

TAGGED:#Self-proclaimed #godman #NithyanandaSwami #passesaway #viral2
Share This Article
Facebook Twitter Copy Link Print
Previous Article Viral ಹನುಮಾನ್ ಚಾಲೀಸಾ ಕೇಳಿದ ಶ್ವಾನ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ!
Next Article Viral video ವೇದಿಕೆಯಲ್ಲಿ ಗಿಟಾರ್ನಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಕಾರ್ತಿಕ್ ಆರ್ಯನ್: ಅಷ್ಟಕ್ಕೂ ಆಗಿದ್ದೇನು?

Popular Posts

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

You Might Also Like

ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?