Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Waqf Amendment Bill ನಾಳೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಣೆ
ದೇಶ

Waqf Amendment Bill ನಾಳೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಣೆ

Share
1 Min Read
SHARE

newsics.com

ವಿವಾದಿತ ಹಾಗೂ ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಆಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಏಪ್ರಿಲ್ 4ರವರೆಗೆ ಸಂಸತ್‌ನ ಬಜೆಟ್ ಅಧಿವೇಶನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಿ ಏಪ್ರಿಲ್ 4ರೊಳಗೆ ರಾಜ್ಯಸಭೆಯಲ್ಲೂ ವಕ್ಛ್ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಸಂಸತ್ತಿನ ಸಭೆಯ ನಂತರ ಮಸೂದೆಯನ್ನು ಮಂಡಿಸುವ ಸಮಯವನ್ನು ನಿರ್ಧರಿಸಲಾಗುವುದು ಎಂದು ಕಿರಣ್ ರಿಜಿಜು ಹೇಳಿದರು.
ಅವರು ಅದನ್ನು ಆದಷ್ಟು ಬೇಗ ಅಂಗೀಕರಿಸಬೇಕೆಂದು ಬಯಸುತ್ತಾರೆ. ಮಸೂದೆಯನ್ನು ಮಂಡಿಸುವ ಸಮಯದ ಕುರಿತು ಮಂಗಳವಾರ ವಿವಿಧ ಪಕ್ಷಗಳ ನಾಯಕರೊಂದಿಗೆ ಚರ್ಚಿಸುವುದಾಗಿ ಕೇಂದ್ರ ಸರ್ಕಾರ ಸೂಚಿಸಿದೆ. ಇದಾದ ನಂತರ ಬುಧವಾರ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.

https://www.newsics.com/2025/04/01/mysterious-sound-earth-shaking-felt-in-vijayapura/

TAGGED:#Waqf #Amendment #Bill #LokSabha #delhi #centralgovernment
Share This Article
Facebook Twitter Copy Link Print
Previous Article BREAKING:ವಿಜಯಪುರದಲ್ಲಿ ನಿಗೂಢ ಶಬ್ದ, ಭೂಮಿ ನಡುಗಿದ ಅನುಭವ
Next Article ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಗುಡ್ ಬೈ

Popular Posts

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?