Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಹನುಮಾನ್ ಚಾಲೀಸಾ ಕೇಳಿದ ಶ್ವಾನ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ!
ವೈರಲ್

Viral ಹನುಮಾನ್ ಚಾಲೀಸಾ ಕೇಳಿದ ಶ್ವಾನ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ!

Share
1 Min Read
SHARE

newsics.com

ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಹೃದಯಸ್ಪರ್ಶಿ ವಿಡಿಯೊಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಅದು ಪ್ರಾಣಿಗಳದ್ದೇ ಇರಬಹುದು ಅಥವಾ ಇನ್ನಿತರ ವಿಡಿಯೊಗಳೇ ಆಗಿರಬಹುದು. ಆದರೆ ಈ ನಾಯಿಯೊಂದು ಹನುಮಾನ್ ಚಾಲೀಸಾಗೆ ತನ್ನ ಪ್ರತಿಕ್ರಿಯೆ ನೀಡಿದ್ದು, ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಟಿವಿಯಲ್ಲಿ ಹನುಮಾನ್ ಚಾಲೀಸಾ ಹಾಡು ಕೇಳಿದ ತಕ್ಷಣ, ಮಲಗಿದ್ದ ಶ್ವಾನ ಎದ್ದು ನಿಂತು ಕೂಗಲು ಶುರು ಮಾಡಿದೆ. ಆ ನಾಯಿ ತನ್ನದೇ ಆದ ಭಾಷೆಯಲ್ಲಿ ಹನುಮಂತನನ್ನು ಸ್ಮರಿಸುತ್ತಿದೆ.

ರೈಗ್ನರ್’ ಎಂಬ ಹೆಸರಿನ ಜರ್ಮನ್ ಶೆಫರ್ಡ್ ನಾಯಿ ನೆಲದ ಮೇಲೆ ಮಲಗಿರುತ್ತದೆ., ಮನೆಯವರು ವಿಡಿಯೋದಲ್ಲಿ ಬೇರೆ ಬೇರೆ ಹಾಡುಗಳನ್ನು ಒಂದು ಬಾರಿ ಶಾರುಖ್ ಖಾನ್ ಅವರ ‘ಡಂಕಿ’ ಚಿತ್ರದ ‘ಲೂಟ್ ಪುಟ್ ಗಯಾ’ ಹಾಡನ್ನು, ಆನಂತರ ಕೈಲಾಶ್ ಖೇರ್ ಅವರ ‘ಬಾಮ್ ಲಹರಿ’ ಹಾಡು ಹಾಕುತ್ತಾರೆ. ಇದು ಯಾವುದಕ್ಕೂ ಈ ಶ್ವಾನ ಪ್ರತಿಕ್ರಿಯಿಸುವುದಿಲ್ಲ. ಆದರೆ ಹನುಮಾನ್ ಚಾಲೀಸಾ ಹಾಡು ಹಾಕಿದ ತಕ್ಷಣ ಮಲಗಿದ್ದ ಶ್ವಾನ ಎದ್ದು ನಿಂತು ಕೂಗಲು ಶುರು ಮಾಡುತ್ತದೆ.

ಇನ್ನು ಈ ವಿಡಿಯೋವನ್ನು thebanjaaraboy ಎಂದು ಇನ್ಸ್ಟಾ ಪೇಜ್ನಲ್ಲಿ ಹಂಚಿಕೊಳ್ಳಲಾಗಿದೆ. 1,602,909 ಜನ ಇದನ್ನು ಲೈಕ್ ಮಾಡಿದ್ದಾರೆ. ಐದು ದಿನದ ಹಿಂದೆ ಹಂಚಿಕೊಂಡ ವಿಡಿಯೋ ಕೋಟಿ ವಿಕ್ಷಣೆಯನ್ನು ಪಡೆದಿದೆ.

https://www.instagram.com/reel/DHsCpMwTc1V/?igsh=bHBvbG8yd3J2Mmkz

https://www.newsics.com/2025/04/01/annamalai-bids-farewell-to-tamil-nadu-bjp-state-president/

TAGGED:#petdog #viral #video #hanumanchalis #socialmedia
Share This Article
Facebook Twitter Copy Link Print
Previous Article ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಗುಡ್ ಬೈ
Next Article Viral ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ: ಹೀಗೊಂದು ಸುದ್ದಿ ವೈರಲ್

Popular Posts

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?