Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate Today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!
ದೇಶ

Gold Rate Today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ!

Share
1 Min Read
SHARE

newsics.com

ನವದೆಹಲಿ: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಂತೂ ಬಂಗಾರದ ಬೆಲೆ ಗಗನಕ್ಕೇರಿದೆ. ಇದರ ಬೆನ್ನಲ್ಲೇ ದೆಹಲಿಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದು 10 ಗ್ರಾಂಗೆ 2,000 ರೂಪಾಯಿ ಏರಿಕೆ ಕಂಡಿದೆ.

ಕಳೆದ ಫೆಬ್ರುವರಿ 10 ರಂದು 10 ಗ್ರಾಂಗೆ 2400 ರೂಪಾಯಿ ಹೆಚ್ಚಳವಾಗಿದ್ದ ಚಿನ್ನ, ಇದೀಗ 2000 ರೂಪಾಯಿ ಏರಿಕೆ ಆಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ.

ಸದ್ಯ 10 ಗ್ರಾಂ ಚಿನ್ನದ ಬೆಲೆ 94,150 ರೂಪಾಯಿ ಆಗಿದೆ. ಮಾರ್ಚ್ 28 ಶುಕ್ರವಾರದಂದು ಶೇಕಡಾ 99.9 ರಷ್ಟು ಶುದ್ಧತೆಯ ಬಂಗಾರ 10 ಗ್ರಾಂಗೆ 92,150 ರೂಪಾಯಿ ಇತ್ತು. ಆದರೆ ಈಗ 2000 ರೂಪಾಯಿ ಹೆಚ್ಚಳ ಆಗಿದ್ದರಿಂದ 94,150 ರೂಪಾಯಿ ಆಗಿದೆ. ಈ ಬೆಲೆಯೂ ಇನ್ನು ಅಧಿಕ ಆಗಬಹುದು ಎಂದು ಹೇಳಲಾಗುತ್ತಿದೆ.

https://www.newsics.com/2025/04/01/diesel-price-hike/

TAGGED:#goldprice #hike #delhi #update #shocking
Share This Article
Facebook Twitter Copy Link Print
Previous Article Price Hike ಜನರಿಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ
Next Article COBRA ಹೊಟೇಲ್‌ಗೆ ನುಗ್ಗಿ ಕೋಳಿ ಮೊಟ್ಟೆ ನುಂಗಿದ ನಾಗರಹಾವು

Popular Posts

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

You Might Also Like

ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?