Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇನ್ಮುಂದೆ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ?
ವಿದೇಶ

ಇನ್ಮುಂದೆ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ?

Share
1 Min Read
SHARE

newsics.com
ಅಬುಧಾಬಿ ಮಹತ್ವದ ಮಾಹಿತಿ ನೀಡಿದ್ದು, ಡಿಜಿಟಲ್ ಸ್ಟ್ರಾಟರ್ಜಿ 2025-27 ಪ್ಲಾನ್ ಘೋಷಿಸಿದೆ. ಅಲ್ಲದೇ, ಇದಕ್ಕಾಗಿ ಬರೋಬ್ಬರಿ AED 13 ಬಿಲಿಯನ್ ಮೊತ್ತವನ್ನು ಮೀಸಲಿಟ್ಟಿದೆ.

2027ರ ವೇಳೆಗೆ ಅಬುಧಾಬಿ ಸಂಪೂರ್ಣ ಎಐ ಚಾಲಿತ ಸರ್ಕಾರ ದೇಶವಾಗಲಿದೆ ಎಂದು ಘೋಷಿಸಿದೆ. ಇದಕ್ಕಾಗಿ 2025-27ರ ರೋಡ್‌ಮ್ಯಾಪ್ ಬಹಿರಂಗಪಡಿಸಿದೆ.

ಎಐ ಸರ್ಕಾರ ಆಡಳಿತ ವ್ಯವಸ್ಥೆಯಿಂದ ಯಾವುದೇ ಯೋಜನಗಳು ಸ್ಪಷ್ಟವಾಗಿ ಜಾರಿಯಾಗಲಿದೆ. ಇದರ ಜೊತೆಗೆ ಜನರಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗಲಿದೆ. ಅಲ್ಲದೇ, ಫೈಲ್ ಹಿಡಿದು ಅಲೆದಾಡುವ ಪ್ರೇಮೆಯ ಇಲ್ಲ. ಸರ್ಕಾರದ ಸೇವೆಗಳು, ಪ್ರಕ್ರಿಯೆಗಳು ಹೆಚ್ಚು ಪಾರದರ್ಶಕವಾಗಿರಲಿದೆ. ಇದರಿಂದ ದಕ್ಷ ಹಾಗೂ ಅಭಿವೃದ್ಧಿ ಆಡಳಿತಕ್ಕೆ ನೆರವಾಗಲಿದೆ.

ಡಿಜಿಟಲ್ ಸ್ಟ್ರಾಟರ್ಜಿ 2025-27 ಪ್ರಮುಖ ಹೈಲೈಟ್ಸ್

ಸರ್ಕಾರಿ ಪ್ರಕ್ರಿಯೆಗಳಲ್ಲಿ ಶೇಕಡಾ 100 ರಷ್ಟು ಆಟೋಮೇಶನ್
2,000ಕ್ಕೂ ಹೆಚ್ಚು ಡಿಜಿಟಲ್ ಸರ್ವೀಸ್ ಎಐ ಮೂಲಕ ಕಾರ್ಯನಿರ್ವಹಣೆ
ಎಲ್ಲಾ ಕ್ಷೇತ್ರದಲ್ಲಿ 200ಕ್ಕೂ ಹೆಚ್ಚು ಎಐ ಸೊಲ್ಯೂಶನ್
ಇದರಿಂದ ಜಿಡಿಪಿಗೆ AED 24 ಬಿಲಿಯನ್ ಕೊಡುಗೆ
ಈ ಯೋಜನೆಯಿಂದ 2027ರ ವೇಳೆಗೆ 5,000+ ಹೊಸ ಉದ್ಯೋಗ ಸೃಷ್ಟಿ
ಎಐ ಮೂಲಕ ಶೇಕಡಾ 80 ರಷ್ಟು ಸೇವೆಗಳು ಅತೀ ವೇಗ ಸಿಗಲಿದೆ.

ಸರ್ಕಾರದ ಆಡಳಿತ, ನಿರ್ವವಹಣೆ ಪ್ರಕ್ರಿಯ, ಕಾರ್ಯಾಚರಣೆ ಎಲ್ಲವನ್ನೂ ಎಐ ವ್ಯಾಪ್ತಿಗೆ ತರುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು

TAGGED:Abu Dhabi will soon be the world's first fully AI-powered governmentwhat is an AI Native City?
Share This Article
Facebook Twitter Copy Link Print
Previous Article KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು
Next Article Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ

Popular Posts

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?