Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ಪ್ರಮುಖಮನರಂಜನೆ

Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ರೇಣುಕಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋ ರ್ಟ್‌ನಿಂದ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ಪ್ರಕರಣದಲ್ಲಿ ದರ್ಶನ್‌ ಸೇರಿ ಐವರು ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಕಳೆದ ವರ್ಷ ದರ್ಶನ್‌ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್‌, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿದೆ.

2024ರ ಜೂ. 9ಕ್ಕೆ ರೇಣುಕಸ್ವಾಮಿ ಕೊ*ಲೆ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ದರ್ಶನ್‌, ಪವಿತ್ರಾಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿತ್ತು. ಆರು ತಿಂಗಳ ಬಳಿಕ ದರ್ಶನ್‌ ಸೇರಿ 17 ಮಂದಿ ಜಾಮೀನು ಪಡೆದಿದ್ದರು. ಇದೀಗ ಇಂದು ಬೇಲ್ ಅರ್ಜಿಯ ವಿಚಾರಣೆ ನಡೆಯಲಿದ್ದು, ಒಂದು ವೇಳೆ ಜಾಮೀನು ರದ್ದಾದರೆ ನಟ ದರ್ಶನ್ ಮತ್ತೆ ಜೈಲು ಸೇರುವ ಸಾಧ್ಯತೆ ಇದೆ.

Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ

TAGGED:Actor Darshan: Supreme Court to decide actor Darshan's bail fate today
Share This Article
Facebook Twitter Copy Link Print
Previous Article Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ
Next Article Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?