Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

newsics.com ಬೆಂಗಳೂರು: ರೇಣುಕಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋ ರ್ಟ್‌ನಿಂದ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ಪ್ರಕರಣದಲ್ಲಿ ದರ್ಶನ್‌ ಸೇರಿ ಐವರು ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಕಳೆದ ವರ್ಷ ದರ್ಶನ್‌ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್‌, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. … Continue reading Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ