Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Gold smuggling ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ: ಡಿವೋರ್ಸ್ ನೀಡಲು ಮುಂದಾದ ಪತಿ ಜತೀನ್
ಮನರಂಜನೆ

Gold smuggling ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ: ಡಿವೋರ್ಸ್ ನೀಡಲು ಮುಂದಾದ ಪತಿ ಜತೀನ್

Share
1 Min Read
SHARE

newsics.com

ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ರನ್ಯಾ ರಾವ್‌ಗೆ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಸಿಗದ ಟೆನ್ಷನ್ ಮಧ್ಯೆ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಜೈಲಲ್ಲಿರುವ ಆರೋಪಿ, ನಟಿ ರನ್ಯಾ ರಾವ್‌ ಅವರಿಗೆ ಇಂದು ಪತಿ ಜತೀನ್ ಹುಕ್ಕೇರಿ ಅವರು ಡಿವೋರ್ಸ್ ನೀಡುತ್ತಿದ್ದಾರೆ. ಇಂದು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ರನ್ಯಾ ರಾವ್‌ ಪತಿ ಜತೀನ್ ಹುಕ್ಕೇರಿ ಅವರು ಮಾಹಿತಿ ನೀಡಿದ್ದಾರೆ

ರನ್ಯಾ ರಾವ್ ಪತಿ ಜಿತೀನ್ ಹುಕ್ಕೇರಿ ಅವರು ಇಂದು ಕೋರ್ಟ್‌ ಮೆಟ್ಟಿಲೇರುತ್ತಿದ್ದಾರೆ. ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಮದುವೆಯಾದಾಗಿನಿಂದ ಜಿತೀನ್ ಹಾಗೂ ರನ್ಯಾ ರಾವ್‌ ಜೊತೆಗೆ ಒಂದಲ್ಲ ಒಂದು ಭಿನ್ನಾಭಿಪ್ರಾಯಗಳಿತ್ತು. ಇದೀಗ ಪತಿ ಜಿತೀನ್ ಅವರು ದಾಂಪತ್ಯ ಜೀವನಕ್ಕೆ ಪುಲ್ ಸ್ಟಾಪ್ ನೀಡಲು ಮುಂದಾಗಿದ್ದಾರೆ.

https://www.newsics.com/2025/04/02/three-people-from-the-same-family-died/

TAGGED:#trouble #RanyaRao #husband #divorce #goldsmuggling
Share This Article
Facebook Twitter Copy Link Print
Previous Article ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ
Next Article Waqf Amendment Bill ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?