Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ
ಕರ್ನಾಟಕಪ್ರಮುಖ

Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಹಾಲಿನ ದರ, ಕರೆಂಟ್ ಬಿಲ್ ಏರಿಕೆಯ ಮಧ್ಯೆ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ.

ಡೀಸೆಲ್ ಮೇಲಿನ ಸೆಸ್ ದರ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ.

ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ಸೆಸ್ ಇದುವರೆಗೂ ಶೇಕಡಾ 18.44 ರಷ್ಟಿತ್ತು. ಇಂದು ಮಧ್ಯರಾತ್ರಿಯಿಂದ ಡೀಸೆಲ್ ಮೇಲಿನ ತೆರಿಗೆ ಶೇಕಡಾ 21.17ಕ್ಕೆ ಏರಿಕೆ ಮಾಡಲಾಗುತ್ತಿದೆ.

ಬೆಂಗಳೂರಲ್ಲಿ ಸದ್ಯ ಡೀಸೆಲ್ ಲೀಟರ್‌ಗೆ 89 ರೂಪಾಯಿ 2 ಪೈಸೆ ಇದ್ದು, ದರ ಏರಿಕೆ ಆದೇಶದ ಪ್ರಕಾರ 91 ರೂಪಾಯಿ 2 ಪೈಸೆಗೆ ಏರಿಕೆಯಾಗಲಿದೆ. ಡೀಸೆಲ್ 2 ರೂ. ದರ ಹೆಚ್ಚಳ ಮಾಡಿರೋದ್ರಿಂದ ನಾಳೆಯಿಂದ ಸಾಲು, ಸಾಲು ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟಲಿದೆ.

ಇನ್ಮುಂದೆ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ?

TAGGED:BREAKING: Diesel prices hiked in the state; new rates to be implemented from midnight
Share This Article
Facebook Twitter Copy Link Print
Previous Article ಇನ್ಮುಂದೆ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ?
Next Article Harassment ಮದುವೆಯಾಗುವಂತೆ ಪಾಗಲ್ ಪ್ರೇಮಿ ಹುಚ್ಚಾಟ: ಆತ್ಮಹತ್ಯೆಗೆ ಯತ್ನಿಸಿದ ಯುವತಿ

Popular Posts

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?