Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ

newsics.com ಬೆಂಗಳೂರು: ಹಾಲಿನ ದರ, ಕರೆಂಟ್ ಬಿಲ್ ಏರಿಕೆಯ ಮಧ್ಯೆ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಡೀಸೆಲ್ ಮೇಲಿನ ಸೆಸ್ ದರ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ಸೆಸ್ ಇದುವರೆಗೂ ಶೇಕಡಾ 18.44 ರಷ್ಟಿತ್ತು. ಇಂದು ಮಧ್ಯರಾತ್ರಿಯಿಂದ ಡೀಸೆಲ್ ಮೇಲಿನ ತೆರಿಗೆ ಶೇಕಡಾ 21.17ಕ್ಕೆ … Continue reading Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ