Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ
ಕರ್ನಾಟಕಪ್ರಮುಖ

Muda case ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್‌ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಇಡಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಇಂದು ಆದೇಶ ಹೊರಡಿಸಿದೆ.

ಕಳೆದ ತಿಂಗಳಷ್ಟೇ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಆದ್ರೆ, ಇದೀಗ ಇಡಿ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು.ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ.

ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ.

ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ನಿಗದಿಪಡಿಸಿದೆ.

ಚಾಮರಾಜನಗರದಲ್ಲಿ ರೋಗಿಯನ್ನು ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ

TAGGED:BREAKING: High Court allows 'ED investigation' in Muda case
Share This Article
Facebook Twitter Copy Link Print
Previous Article ಚಾಮರಾಜನಗರದಲ್ಲಿ ರೋಗಿಯನ್ನು ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ
Next Article ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17 ವರ್ಷದ ಬಾಲಕ ಅರೆಸ್ಟ್

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?